ದಿನಾಂಕ 05-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
119
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದಲ್ಲಿ ಸಹಕಾರಿ ಸಂಘಗಳ ಸುಧಾರಣೆ ಬಗ್ಗೆ ಸಹಕಾರ ಸಚಿವರು
2
115
ಶ್ರೀ ವೈ. ಎಂ. ಸತೀಶ್ ಬಳ್ಳಾರಿ ಜಿಲ್ಲೆಯಲ್ಲಿ ಕೆಐಎಡಿಬಿ ಇಂದ ವಶಪಡಿಸಿಕೊಂಡಿರುವ ಭೂಮಿಯಲ್ಲಿ ಕಂಪನಿಗಳು ಕೈಗಾರಿಕೆ ಸ್ಥಾಪಿಸದಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
3
161
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾ ಯೋಜನೆಯ ನಿಯಮಗಳ ಜಾರಿಯಿಂದ ಆಗಿರುವ ತೊಂದರೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
4
174
ಶ್ರೀ ಮರಿತಿಬ್ಬೆಗೌಡ ಕೆ ಐ ಎ ಡಿ ಬಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಪರಿಹಾರ ಧನ ಮಂಜೂರು ಮಾಡಿದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
5
180
ಶ್ರೀ ಎಸ್. ರುದ್ರೇಗೌಡ ಅಡಿಕೆ ತೋಟದಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆ ಚುಕ್ಕಿ ಮತ್ತು ಕೊಳೆರೋಗದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
152
ಡಾ|| ವೈ. ಎ. ನಾರಾಯಣಸ್ವಾಮಿ ಗಣಿಗಾರಿಕೆ, ಜಲ್ಲಿ ಕ್ರಷರ್ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
7
132
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ, ವಿಜಯಪುರ, ಬೆಳಗಾವಿಯಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
8
158
ಶ್ರೀ ಡಿ.ಎಸ್. ಅರುಣ್ ಶಿವಮೊಗ್ಗ ನಗರದ ಯು.ಜಿ.ಡಿ ಕಾಮಗಾರಿಯ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
9
122
ಶ್ರೀ ಗೋವಿಂದ ರಾಜು ಕೋಲಾರದಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ಇರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
10
185
ಶ್ರೀ ಮುನಿರಾಜು ಗೌಡ ಪಿ.ಎಂ ನೈಸ್ ಸಂಸ್ಥೆಗೆ ಹೆಚ್ಚುವರಿಯಾಗಿ ನೀಡಿರುವ 554 ಎಕರೆ ಜಮೀನನ್ನು ಹಿಂಪಡೆಯುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
11
116
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಯಶಸ್ವಿನಿ ಸೌಲಭ್ಯಗಳನ್ನು ಪಡೆಯುತ್ತಿರುವ ಬಗ್ಗೆ ಸಹಕಾರ ಸಚಿವರು
12
169
ಶ್ರೀ ಸೂರಜ್ ರೇವಣ್ಣ ಬಳದರೆ ಗ್ರಾಮದ 260 ಸರ್ವೆ ನಂ. 2.20 ಎಕರೆ ಪ್ರದೇಶದಲ್ಲಿ ಅಕ್ರಮ ಕಟ್ಟಡಕ್ಕೆ ಅನುಮೋದನೆ ನೀಡಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
13
109
ಶ್ರೀ ಟಿ.ಎ.ಶರವಣ ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಆಗಿರುವ ನಷ್ಟದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
124
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿ ಕೈಮಗ್ಗ ಅಭಿವೃದ್ಧಿ ನಿಗಮದ ಅಡಿಯಲ್ಲಿ ನೋಂದಾಯಿತ ನೇಕಾರರ ಮಾಹಿತಿ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
15
134
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru