ದಿನಾಂಕ: 12-07-2023ರ ಚುಕ್ಕೆ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
719
ಶ್ರೀ ವೈ.ಎಂ.ಸತೀಶ್ ಹರಪನಹಳ್ಳಿ ತಾಲ್ಲೂಕು ಚಿಗಟೇರಿ ಮತ್ತು ಕಾಂಭಟ್ರಹಳ್ಳಿ ಬಳಿಯ ಪ್ರವಾಸಿ ಮಂದಿರಗಳ ಕುರಿತು ಲೋಕೋಪಯೋಗಿ ಸಚಿವರು
2
713
ಶ್ರೀ ಎನ್.ರವಿಕುಮಾರ್ ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನದ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
3
718
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಸೇತುವೆ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
4
626
ಡಾ|| ವೈ. ಎ. ನಾರಾಯಣಸ್ವಾಮಿ ಗೋಮಾಳ ಮತ್ತು ಸರ್ಕಾರಿ ಜಮೀನುಗಳ ಅತಿಕ್ರಮದ ಕುರಿತು ಕಂದಾಯ ಸಚಿವರು
5
727
ಶ್ರೀ ಅ. ದೇವೇಗೌಡ ಬೆಂಗಳೂರು-ಮಾಗಡಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಫಥ ರಸ್ತೆ ಕಾಮಗಾರಿ ಬಗ್ಗೆ ಲೋಕೋಪಯೋಗಿ ಸಚಿವರು
6
754
ಶ್ರೀ ಬಿ. ಕೆ. ಹರಿಪ್ರಸಾದ್ ಸರ್ಕಾರಿ ಜಮೀನು ಕುರಿತು ಕಂದಾಯ ಸಚಿವರು
7
711
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೆರೆಗಳಲ್ಲಿ ಮೀನು ಮರಿ ಪಾಲನೆ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
8
694
ಶ್ರೀ ಮುನಿರಾಜು ಗೌಡ ಪಿ.ಎಂ ಮುದ್ರಾಂಕ ಶುಲ್ಕ ಹೆಚ್ಚಳ ಮಾಡುವ ಬಗ್ಗೆ ಕಂದಾಯ ಸಚಿವರು
9
728
ಶ್ರೀ ಎಸ್. ವ್ಹಿ. ಸಂಕನೂರ ಗದಗ ಬೆಟ್ಟಗೇರಿ ನಗರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಘಟಕದ ಅಡಿ ನಿರ್ಮಾಣವಾಗುತ್ತಿರುವ ಮನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
10
679
ಶ್ರೀ ಶಶೀಲ್ ಜಿ. ನಮೋಶಿ ಗ್ರಾಮ‌ ಒನ್ ಕೇಂದ್ರಗಳ ಕುರಿತು ಕಂದಾಯ ಸಚಿವರು
11
651
ಶ್ರೀ ಕೆ. ಅಬ್ದುಲ್‌ ಜಬ್ಬರ್ ಹೆದ್ದಾರಿ ರಸ್ತೆಗಳಲ್ಲಿ ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಲೋಕೋಪಯೋಗಿ ಸಚಿವರು
12
723
ಡಾ: ತಳವಾರ್ ಸಾಬಣ್ಣ ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣದ ಕಾಮಗಾರಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
13
699
ಶ್ರೀ ಡಿ.ಎಸ್. ಆರುಣ್ ವಸತಿ ಇಲಾಖೆಯ ಯೋಜನೆ ಹಾಗೂ ಅನುದಾನದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
14
686
ಶ್ರೀ ಎಸ್.ಎಲ್‌ ಭೋಜೇಗೌಡ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಭಿವೃದ್ಧಿ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
15
729
ಶ್ರೀ ಎಂ.ನಾಗರಾಜು ಮೆಗಾ ಡೈರಿ ಸ್ಥಾಪಿಸುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru