ದಿನಾಂಕ 12-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
850
ಶ್ರೀ ಡಿ.ಎಸ್.ಅರುಣ್ ಶಿವಮೊಗ್ಗ ಜಿಲ್ಲೆಯಲ್ಲಿನ ನಾಯಿದಾಳಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
2
787
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಮರಳುವ ಆಮದು ಮೇಲೆ ಮಾಡಲಾದ ಹೂಡಿಕೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
3
837
ಶ್ರೀ ಶರವಣ ಟಿ.ಎ ರಾಜ್ಯದಲ್ಲಿ ಸ್ಥಳೀಯ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಇ-ಖಾತೆ ವಿತರಿಸಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
4
853
ಶ್ರೀ ಎಸ್.ರುದ್ರೇಗೌಡ ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆಯ ಸ್ಥಿತಿಗತಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
5
768
ಶ್ರೀಮತಿ ಉಮಾಶ್ರೀ ಮಹಿಳಾ ಸ್ವ-ಸಹಾಯ ಸಂಘಗಳ ಸಬಲೀಕರಣಕ್ಕೆ ರೂಪಿಸಿರುವ ಯೋಜನೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
6
824
ಶ್ರೀ ಕೆ.ಎ.ತಿಪ್ಪೇಸ್ವಾಮಿ ಜವಳಿ ಮತ್ತು ಸಿದ್ಧ ಉಡುಪಿನ ಪಾರ್ಕಗಳನ್ನು ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
7
798
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆಯಲ್ಲಿ ಜೀನ್ಸ್ ಪಾರ್ಕ್ ಅನ್ನು ನಿರ್ಮಿಸುವ ಕಾಮಗಾರಿಗಳು ಪ್ರಾರಂಭವಾಗದಿರುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
8
808
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅವ್ಯವಹಾರದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
9
801
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ರೈತರಿಂದ ವಶಪಡಿಸಿಕೊಂಡ ಭೂಮಿಗೆ ನೀಡಿರುವ ಪರಿಹಾರದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
814
ಶ್ರೀ ಎಂ.ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
11
812
ಶ್ರೀ ಸಿ.ಎನ್.‌ಮಂಜೇಗೌಡ ಕೆ.ಐ.ಡಿ.ಬಿ. ವತಿಯಿಂದ ರೈತರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡು ಪರಿಹಾರ ಒದಗಿಸದಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
12
786
ಶ್ರೀ ಮುನಿರಾಜುಗೌಡ ಪಿ.ಎಂ. ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ನಕಲಿ ದಾಖಲೆ ನೀಡಿ ಈ ಸ್ವತ್ತು ಮಾಡಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
13
773
ಶ್ರೀ ಮಂಜುನಾಥ ಭಂಡಾರಿ ಸಹಕಾರಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಸಹಕಾರ ಸಚಿವರು
14
832
ಶ್ರೀ ಹೆಚ್.ಎಸ್.ಗೋಪಿನಾಥ್ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡುವ ಬಗ್ಗೆ ಸಹಕಾರ ಸಚಿವರು
15
844
ಶ್ರೀ ಅರವಿಂದ ಕುಮಾರ್‌ ಅರಳಿ ನಗರ ಅಭಿವೃದ್ಧಿ ಇಲಾಖೆಯಲ್ಲಿ ನಡೆದ ಅವ್ಯವಹಾರದ ತನಿಖೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru