ದಿನಾಂಕ 13-02-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
60
ಶ್ರೀ ಎಂ.ಎಲ್. ಅನಿಲ್ ಕುಮಾರ್ ಅಧ್ಯಕ್ಷ/ ಉಪಾಧ್ಯಕ್ಷ ಮೀಸಲಾತಿ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
2
06
ಶ್ರೀ ಎಸ್.ವ್ಹಿ.ಸಂಕನೂರ ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
3
25
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಅಡಿಕೆ ತೋಟಗಳು ಹಾನಿಗೊಳಗಾಗಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
4
57
ಶ್ರೀ ಕೇಶವ ಪ್ರಸಾದ್‌ ಎಸ್. ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಆಗಿರುವ ಹೂಡಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
5
19
ಶ್ರೀ ಶರವಣ.ಟಿ.ಎ. ತೋಟಗಾರಿಕೆ ಬೆಳೆಗಳಿಗೆ ವಿತರಿಸಿರುವ ಬರ ಪರಿಹಾರದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
80
ಶ್ರೀ ಮಂಜುನಾಥ ಭಂಡಾರಿ ಕೇಂದ್ರ ಹಾಗೂ ರಾಜ್ಯ ಯೋಜನೆಗಳಿಗಾಗಿ ತಮ್ಮ ಜೀವನಾಧಾರ ಭೂಮಿ ಕಳೆದುಕೊಂಡಿರುವವರಿಗೆ ಉದ್ಯೋಗ ಹಾಗೂ ಇತರ ಸೌಲಭ್ಯ ನೀಡುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
7
44
ಡಾ: ತಳವಾರ್ ಸಾಬಣ್ಣ ಮಹಾನಗರ ಪಾಲಿಕೆಗಳಲ್ಲಿ ವಾರ್ಡ್ ಸಮಿತಿಗಳನ್ನು ಮತ್ತು ಏರಿಯಾ ಸಭೆಗಳನ್ನು ರಚನೆ ಮಾಡುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
8
226
ಶ್ರೀ ಎಂ.ನಾಗರಾಜು ಕರ್ನಾಟಕ ರಾಜ್ಯದ ಹಜ್ ಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
9
101
ಶ್ರೀ ಮರಿತಿಬ್ಬೆಗೌಡ ಮೈಸೂರು ಸಕ್ಕರೆ ಕಂಪನಿ ಕಬ್ಬು ಅರೆಯುವಿಕೆ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
10
85
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅವ್ಯವಹಾರದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
11
147
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಬೀದರ್ ನಗರ ಸಭೆಯ ಮಳಿಗೆಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
12
34
ಶ್ರೀ ಕುಶಾಲಪ್ಪ ಎಂ.ಪಿ. ಕ್ರಷರ್ಗಳಿಗೆ ಪರವಾನಗಿ ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
77
ಶ್ರೀ ಡಿ.ಎಸ್. ಆರುಣ್ ಟ್ರೇಡ್ ಪರವಾನಗಿಯಿಂದ ಆಗುವ ಅನುಕೂಲಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
14
74
ಶ್ರೀ ಎಸ್.ಎಲ್. ಭೋಜೇಗೌಡ ಮೈಸೂರು ಲ್ಯಾಂಪ್ಸ್‌ ನಿಗಮದ ಆಸ್ತಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
15
75
ಶ್ರೀ ಬಿ.ಎಂ.ಫಾರೂಖ್‌ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru