ದಿನಾಂಕ 13-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
934
ಶ್ರೀ ರಾಜೇಂದ್ರ ರಾಜಣ್ಣ ಬರಪೀಡಿತ ತಾಲ್ಲೂಕುಗಳ ಬಗ್ಗೆ ಕಂದಾಯ ಸಚಿವರು
2
860
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಗೆ ಬಸ್‌ ಸೌಲಭ್ಯ ಒದಗಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
3
932
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಮುಂಬೈ ಕೊಳಗೇರಿ ಪುನರ್ವಸತಿ ಪ್ರಾಧಿಕಾರದ ವತಿಯಿಂದ ಪಿ.ಪಿ.ಪಿ. ಯೋಜನೆಯಡಿ ವಸತಿ ಸಮುಚ್ಛಯ ನಿರ್ಮಾಣ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
4
899
ಶ್ರೀ ಶಶೀಲ್‌ ನಮೋಶಿ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಬಸ್ಸುಗಳ ಕೊರತೆ ಇರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
5
939
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
6
884
ಶ್ರೀ ಕೆ.ಎ.ತಿಪ್ಪೇಸ್ವಾಮಿ ಲೋಕೋಪಯೋಗಿ ಇಲಾಖೆ ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣೆಯ ಬಗ್ಗೆ ಲೋಕೋಪಯೋಗಿ ಸಚಿವರು
7
931
ಶ್ರೀ ಬಿ.ಎಂ.ಫಾರೂಖ್ "ಲ್ಯಾಂಡ್ ಲಾಕ್ " ಭೂ ಖರೀದಿ ಕುರಿತ ಅಧಿಸೂಚನೆಯನ್ನು ರಾಜ್ಯದಲ್ಲಿಡೆ ವಿಸ್ತರಿಸುವ ಬಗ್ಗೆ ಕಂದಾಯ ಸಚಿವರು
8
965
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರೈತರು ಬೆಳೆದ ಬೆಳೆಗಳ ಸಮೀಕ್ಷೆ ಸರಿಯಾಗಿ ಆಗದಿರುವ ಕುರಿತು ಕಂದಾಯ ಸಚಿವರು
9
915
ಡಾ:ವೈ.ಎ.ನಾರಾಯಣಸ್ವಾಮಿ ಗೋಮಾಳ ಮತ್ತು ಸರ್ಕಾರಿ ಜಮೀನು ಒತ್ತುವರಿ ಕುರಿತು ಕಂದಾಯ ಸಚಿವರು
10
854
ಶ್ರೀ ಮಂಜುನಾಥ ಭಂಡಾರಿ ಉಪನೋಂದಣಾಧಿಕಾರಿಗಳ ಕಚೇರಿ ಕುರಿತು ಕಂದಾಯ ಸಚಿವರು
11
950
ಶ್ರೀ ಕೆ.ಹರೀಶ್‌ ಕುಮಾರ್ ಅತಿ ಹಿಂದುಳಿದ ವರ್ಗಗಳ ನೋಂದಾಯಿತ ಸಂಘ ಸಂಸ್ಥೆಗಳ ಕಾರ್ಯ ಚಟುವಟಿಕೆಗೆ ಸರ್ಕಾರಿ ಜಮೀನು ನೀಡಲು ಕಾನೂನಿನ ತೊಡಕಿನ ಬಗ್ಗೆ ಕಂದಾಯ ಸಚಿವರು
12
966
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಸಮಾಜದವರಿಗೆ ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಅವಕಾಶ ನೀಡುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
13
948
ಶ್ರೀ ಕೆ.ಅಬ್ದುಲ್‌ ಜಬ್ಬರ್ ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
14
880
ಶ್ರೀಮತಿ ಹೇಮಲತಾ ನಾಯಕ್ ವೃಂದ ಮತ್ತು ನೇಮಕಾತಿ ವಿಷಯದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
15
945
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಅಂತರ ರಾಜ್ಯಕ್ಕೆ ಹೋಗುವ ಖಾಸಗಿ ಬಸ್ ಗಳಿಗೆ ಪರವಾನಗಿ ನೀಡುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru