ದಿನಾಂಕ 14-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1702
ಶ್ರೀ ಎನ್.‌ ರವಿಕುಮಾರ್‌

ಎಸ್. ಎಸ್.‌ ಎಲ್.ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯ ಮಾಪನ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
2
1751
ಶ್ರೀ ಪಿ.ಆರ್.‌ ರಮೇಶ್‌

ರಾಜ್ಯದ ಹಲವು ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕರಗ ಆಚರಣೆ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
3
1683
ಶ್ರೀ ಎಸ್.‌ ರವಿ

ಬಯೋಮೆಟ್ರಿಕ್‌ ಅವ್ಯವಸ್ಥೆ ಕುರಿತು

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
4
1693
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌

ರೈತ ವಿದ್ಯಾನಿಧಿ ಯೋಜನೆ ಬಗ್ಗೆ

ಕೃಷಿ ಸಚಿವರು
5
1772
ಶ್ರೀ ಪ್ರದೀಪ್‌ ಶೆಟ್ಟರ್‌

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಡಯಾಲಿಸಿಸ್‌ ತೊಂದರೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
6
1781
ಶ್ರೀ ಆಯನೂರು ಮಂಜುನಾಥ್‌

ರಾಜ್ಯದಲ್ಲಿ ಪದವೀಧರರ ಯೋಜನೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಙಾನ, ವಿಜ್ಙಾನ ಮತ್ತು ತಂತ್ರಜ್ಙಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
7
1769
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಕೆ.ಎಸ್.ಓ.ಯು-ಎಂ.ಬಿ.ಎ ಜುಲೈ-೨೦೨೦ ಆವೃತ್ತಿಯ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಙಾನ, ವಿಜ್ಙಾನ ಮತ್ತು ತಂತ್ರಜ್ಙಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
8
1778
ಶ್ರೀ ಗೋವಿಂದ ರಾಜು

ಪ್ರಾಧಿಕಾರದಿಂದ ಸಂಘ-ಸಂಸ್ಥೆಗಳಿಗೆ ಅನುದಾನ ನೀಡುವ ಬಗ್ಗೆ

ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
9
1667
ಶ್ರೀ ಅ. ದೇವೇಗೌಡ

ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ರಾಜೀವಗಾಂಧಿ ಆರೋಗ್ಯ ವಿವಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
10
1782
ಶ್ರೀ ಎಸ್.‌ ರುದ್ರೇಗೌಡ

ವಿದ್ಯುತ್‌ ಉತ್ಪಾದನೆ ಮತ್ತು ಪ್ರಸರಣಕ್ಕೆ ಸಂಬಂಧಿಸಿದ ಕುರಿತು

ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
11
1776
ಶ್ರೀ ಕುಶಾಲಪ್ಪ ಎಂ.ಪಿ

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
12
1717
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಡಾ: ಗಂಗೂಬಾಯಿ ಹಾನಗಲ್‌ ಸಂಗೀತ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಙಾನ, ವಿಜ್ಙಾನ ಮತ್ತು ತಂತ್ರಜ್ಙಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
13
1739
ಶ್ರೀ ಯು.ಬಿ. ವೆಂಕಟೇಶ್‌

ರಾಜ್ಯದಲ್ಲಿ ಮುಖ್ಯಮಂತ್ರಿ ಸಾಂತ್ವನ-ಹರೀಶ್‌ ಯೋಜನೆ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು

14
1742
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ʼನಿಶಾನಿ ಮೊಟ್ಟೆʼ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಹರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
15
1707
ಶ್ರೀ ಸೂರಜ್‌ ರೇವಣ್ಣ

ಅನುದಾನ ಬಿಡುಗಡೆ ಮಾಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru