ದಿನಾಂಕ: 19-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
409
ಶ್ರೀ ಅಡಗೂರು ಹೆಚ್.ವಿಶ್ವನಾಥ್ ಕೆ.ಸಿ.ಎಸ್.ಆರ್.ನಿಯಮಾವಳಿಯಲ್ಲಿ ಸಾಮಾನ್ಯ ವರ್ಗಾವಣೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
2
545
ಶ್ರೀ ಎಸ್.ಎಲ್.ಭೋಜೇಗೌಡ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಗಳಿಕೆ ರಜೆಯ ಹಣ ಬಿಡುಗಡೆ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
3
414
ಶ್ರೀ ಚಿದಾನಂದ್‌ ಎಂ.ಗೌಡ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
4
507
ಶ್ರೀಮತಿ ಹೇಮಲತಾ ನಾಯಕ್ ಅರಣ್ಯ ಭೂಮಿಯ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
5
533
ಶ್ರೀ ಮರಿತಿಬ್ಬೇಗೌಡ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಹುದ್ದೆಗಳ ಭರ್ತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
6
369
ಶ್ರೀ ಶರಣಗೌಡ ಬಯ್ಯಾಪುರ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ವಂಚನೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
7
425
ಶ್ರೀ ಎಸ್.ರವಿ ಕಾಡಾನೆ ದಾಳಿಗಳನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
8
509
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ಅರಣ್ಯ ಒತ್ತುವರಿ ಕುರಿತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
9
454
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಸ್ಥಗಿತಗೊಂಡ ಸರ್ಕಾರಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
10
460
ಶ್ರೀ ಮಂಜುನಾಥ್‌ ಭಂಡಾರಿ ಪದವಿಗಳನ್ನು ನೀಡುವ ಕುರಿತು ಉನ್ನತ ಶಿಕ್ಷಣ ಸಚಿವರು
11
549
ಶ್ರೀ ಹೆಚ್‌.ಎಸ್.ಗೋಪಿನಾಥ್ ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಅಗತ್ಯ ಸೌಲಭ್ಯಗಳ ಲಭ್ಯತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
12
481
ಶ್ರೀ ಗೋವಿಂದ ರಾಜು ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಹದಗೆಟ್ಟಿರುವ ಬಂತು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
13
443
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಮೂಲಭೂತ ಸೌಲಭ್ಯ ಇಲ್ಲದ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
14
538
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರೈತರ ಪಂಪ್‌ ಸೆಟ್‌ ಗಳಿಗೆ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿ ಮಾಡುತ್ತಿರುವ ಕುರಿತು ಇಂಧನ ಸಚಿವರು
15
469
ಶ್ರೀ ಅ.ದೇವೇಗೌಡ ಅರಣ್ಯ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ವೃಂದದಿಂದ ಪ್ರಥಮ ದರ್ಜೆ ಸಹಾಯಕ ವೃಂದಕ್ಕೆ ಬಡ್ತಿ ನೀಡಿರುವ ಬಗ್ಗೆ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru