ದಿನಾಂಕ: 23-02-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
826
ಶ್ರೀ ಸಿ.ಎಂ. ಇಬ್ರಾಹಿಂ ಶಿವಮೊಗ್ಗ ಜಿಲ್ಲೆಯಲ್ಲಿನ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
2
769
ಶ್ರೀ ಯು.ಬಿ.ವೆಂಕಟೇಶ್ ಕಾಶಿ ಕಾರಿಡಾರ್ ಮಾದರಿಯಲ್ಲಿ ರಾಜ್ಯದ ಕುಕ್ಕೆ ಸುಬ್ರಮಣ್ಯ ಅಭಿವೃದ್ಧಿ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
3
757
ಶ್ರೀ ಎಸ್.‌ ರವಿ ಹೊಸ ತಾಲ್ಲೂಕು ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಕಂದಾಯ ಸಚಿವರು
4
800
ಶ್ರೀ ಬಿ.ಎಂ.ಫಾರೂಖ್‌ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ ರಸ್ತೆ ಕುರಿತು ಲೋಕೋಪಯೋಗಿ ಸಚಿವರು
5
789
ಶ್ರೀ ಕೆ.ಟಿ.ಶ್ರೀಕಂಠೇಗೌಡ ವಸತಿ ಯೋಜನೆಯ ಅನುದಾನದ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
6
834
ಶ್ರೀ ಶಶಿಲ್‌ ಜಿ. ನಮೋಶಿ ಕಲಬುರಗಿ ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ಕೈಗೊಂಡ ವಸತಿ ಯೋಜನೆಗಳ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
7
822
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌ ಪಶು ಭಾಗ್ಯ ಯೋಜನೆಯ ಬಗ್ಗೆ ಪಶುಸಂಗೋಪನೆ ಸಚಿವರು
8
819
ಶ್ರೀ ಹೆಚ್.ಎಂ. ರಮೇಶ ಗೌಡ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
9
870
ಶ್ರೀ ಡಿ.ಎಸ್.‌ ಅರುಣ್‌ ಹೆದ್ದಾರಿಗಳ ಟೋಲ್‌ ಗಳ ಕುರಿತು ಲೋಕೋಪಯೋಗಿ ಸಚಿವರು
10
770
ಶ್ರೀ ಎನ್.‌ ರವಿಕುಮಾರ್‌ ಮದರಸಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
11
811
ಶ್ರೀ ಎಸ್.ಎಲ್.‌ ಭೋಜೇಗೌಡ ಅಮೃತ್‌ ಮಹಲ್‌ ತಳಿ ಸಂವರ್ಧನಾ ಯೋಜನೆಯ ಬಗ್ಗೆ ಪಶುಸಂಗೋಪನೆ ಸಚಿವರು
12
754
ಶ್ರೀ ಸಲೀಂ ಅಹಮದ್‌ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
13
748
ಶ್ರೀಮತಿ ಎಸ್.ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ಬಿಟ್ಟಂಗಾಲ-ಬುರುನಾಣಿ ಸಂಪರ್ಕ ರಸ್ತೆ ನೆನೆಗುದಿಗೆ ಬಿದ್ದಿರುವ ಕುರಿತು ಲೋಕೋಪಯೋಗಿ ಸಚಿವರು
14
850+777
ಶ್ರೀ ಸುನೀಲ್‌ ವಲ್ಯಾಪುರ್‌ , ಡಾ: ಚಂದ್ರಶೇಖರ್‌ ಬಿ.ಪಾಟೀಲ್‌ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನದ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
15
814
ಶ್ರೀ ಆಯನೂರು ಮಂಜುನಾಥ್‌ ಲೋಕೋಪಯೋಗಿ ಇಲಾಖೆ ಇದ್ದು ಇತರೆ ಇಲಾಖೆಯಲ್ಲಿ ಇಂಜಿನೀಯರಿಂಗ್‌ ವಿಭಾಗ ಸೃಜಿಸಿರುವ ಬಗ್ಗೆ ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru