ದಿನಾಂಕ: 23-02-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1123
ಶ್ರೀ ಡಿ.ಎಸ್. ಆರುಣ್ (ಶಿಶು) ಕೂಸಿನ ಆರೈಕೆ ಮನೆಗಳ ನಿರ್ಮಾಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
1079
ಎಸ್.ವ್ಹಿ.ಸಂಕನೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದಲ್ಲಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ತುಂಬುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
1128
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರವನ್ನು ನೀಡುತ್ತಿರುವ ವಿಮಾ ಕಂಪನಿಗಳ ಕುರಿತು ಕೃಷಿ ಸಚಿವರು
4
1108
ಶ್ರೀ ಮಧು ಜಿ.ಮಾದೇಗೌಡ ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು ಸಮಾಜ ಕಲ್ಯಾಣ ಸಚಿವರು
5
1042+1126+1074+1002
ಶ್ರೀಮತಿ ಭಾರತಿ ಶೆಟ್ಟಿ+ಶ್ರೀಮತಿ ಉಮಾಶ್ರೀ+ಶ್ರೀ ಟಿ.ಎ. ಶರವಣ+ಶ್ರೀ ಗೋವಿಂದ ರಾಜು ರಾಜ್ಯದಲ್ಲಿ 18 ವರ್ಷ ತುಂಬುವ ಮೊದಲೇ ಹೆಣ್ಣು ಮಕ್ಕಳು ಗರ್ಭ ಧರಿಸುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
6
1015
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಬಗ್ಗೆ ಸಮಾಜ ಕಲ್ಯಾಣ ಸಚಿವರು
7
982
ಶ್ರೀ.ಕೆ.ಎ.ತಿಪ್ಪೇಸ್ವಾಮಿ 2023-24ನೇ ಸಾಲಿನ ಆಯವ್ಯಯದ ಹಿಂದುಳಿದ ವರ್ಗಗಳ ಘೋಷಿತವಾದ ಅನುದಾನ ಬಿಡುಗಡೆ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
8
1142
ಶ್ರೀ ಎಸ್.ಎಲ್. ಭೋಜೇಗೌಡ ವಿಶ್ವ ಬ್ಯಾಂಕ್ ನೆರವಿನ ಯೋಜನೆಯ ಕುರಿತು ಕೃಷಿ ಸಚಿವರು
9
1089
ಶ್ರೀ ಮರಿತಿಬ್ಬೇಗೌಡ ವಸತಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಸವಲತ್ತು ನೀಡಿಕೆ ಬಗ್ಗೆ ಸಮಾಜ ಕಲ್ಯಾಣ ಸಚಿವರು
10
1007
ಶ್ರೀ ಅಡಗೂರು ಹೆಚ್.ವಿಶ್ವನಾಥ್ ಕೆ.ಸಿ.ಎಸ್.ಆರ್.ನಿಯಮಾವಳಿಯಲ್ಲಿ ಸಾಮಾನ್ಯ ವರ್ಗಾವಣೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
11
1024
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
1056
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಎಸ್.ಸಿ.ಎಸ್.ಟಿ/ಟಿ/ಎಸ್/ಪಿ/ ಹಣವನ್ನು ಅನ್ಯಯೋಜನೆಗಳಿಗೆ ಬಳಕೆ ಮಾಡಿರುವ ಕುರಿತು ಸಮಾಜ ಕಲ್ಯಾಣ ಸಚಿವರು
13
878
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಜಾತಿವಾರು ಜನಗಣತಿ ವರದಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
14
1049
ಶ್ರೀ ಸಿ.ಎನ್.ಮಂಜೇಗೌಡ ಬಹುಕೋಟಿ ವೆಚ್ಚದಲ್ಲಿ ರವೀಂದ್ರ ಕಲಾಕ್ಷೇತ್ರ ನವೀಕರಣದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
1060
ಡಾ|| ವೈ. ಎ. ನಾರಾಯಣಸ್ವಾಮಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಡಾ:ಅಂಬೇಡ್ಕರ್ (ಎಲ್.ಪಿ.ಎಸ್ )ಯೋಜನೆ ಬಗ್ಗೆ ಸಮಾಜ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru