ದಿನಾಂಕ 24-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
771
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣಗಳ ಬಗ್ಗೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
2
107 (614)
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕ ಫ್ಯಾಕ್ಟರಿ ಬಾಯ್ಲರ್ ಇತ್ಯಾದಿಗಳ ಬಗ್ಗೆ ಕಾರ್ಮಿಕ ಇಲಾಖೆ
3
108 (773)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕಕ್ಕೆ ವಲಸೆ ಬರುತ್ತಿರುವ ಮಕ್ಕಳ ಸಮಸ್ಯೆಗಳ ಬಗ್ಗೆ
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
4
109 (612)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯದ ಬಗ್ಗೆ ಅರಣ್ಯ ಇಲಾಖೆ
5
110 (102)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ಸಾರ್ವಜನಿಕರಿಗೆ ಅವಶ್ಯವಿರುವ ಸೇವೆ ಸೌಲಭ್ಯಗಳ ಬಗ್ಗೆ
ಕಂದಾಯ ಇಲಾಖೆ
6
111 (615)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸರ್ಕಾರಿ ಜಮೀನುಗಳಲ್ಲಿ ಬಂಡಿದಾರಿ & ಕಾಲುದಾರಿ ಮಂಜೂರಾದ ಬಗ್ಗೆ ಕಂದಾಯ ಇಲಾಖೆ  
7

112 (769)
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ  
8
113 (619)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಪಿಟಿಸಿಎಲ್ ಕಾಯ್ದೆಯಡಿ ಅನುಮತಿಗೆ ವಿಳಂಬ ಅವ್ಯವಹಾರ ಕುರಿತು ಕಂದಾಯ ಇಲಾಖೆ  
9
114 (774)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂಭವಿಸಿರುವ ಕಾಫಿ ಬೆಳೆ ನಷ್ಟಕ್ಕೆ ಪರಿಹಾರ ನೀಡುವ ಕುರಿತು
ಕಂದಾಯ ಇಲಾಖೆ  
10
115 (607)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸ್ಮಶಾನ ಮಂಜೂರಾತಿ ಕುರಿತು ಕಂದಾಯ ಇಲಾಖೆ  
11
116 (702)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)
ಐ.ಟಿ.ಐ. ಕಾಲೇಜುಗಳಲ್ಲಿನ ಖಾಲಿಯಿರುವ ಹುದ್ದೆಗಳ ಭರ್ತಿ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ
12
117 (766)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಕೌಶಲ್ಯಾಭಿವೃದ್ಧಿ ಇಲಾಖೆಯಡಿ ಎ.ಬಿ.ಸಿ.ಡಿ. ವರ್ಗದ ಹುದ್ದೆಗಳ ಬಗ್ಗೆ ಮಾಹಿತಿ ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ  
13
118 (694)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೌಶಲ್ಯಾಭಿವೃದ್ಧಿ ಯೋಜನೆಯ ಅನುಷ್ಠಾನದ ಬಗ್ಗೆ ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ  
14
119 (608)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯಲ್ಲಿ ದೇವಸ್ಥಾನಗಳ ಜೀರ್ಣೋದ್ದಾರಕ್ಕಾಗಿ ಅನುದಾನ ಬಿಡುಗಡೆ ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ  
15
120 (698)
ಶ್ರೀ ಎನ್. ಅಪ್ಪಾಜಿ ಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪೋಡಿ ಅರ್ಜಿಗಳ ವಿಲೇವಾರಿ ಬಗ್ಗೆ ಕಂದಾಯ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru