ದಿನಾಂಕ 27-12-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
926
ಶ್ರೀ ಸೂರಜ್‌ ರೇವಣ್ಣ

ನಗರಾಭಿವೃದ್ಧಿ ಇಲಾಖೆಯ ಪುರಸಭೆಯಿಂದ ಟೆಂಡರ್‌ ಕಾಮಗಾರಿ ಬಗ್ಗೆ

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
2
945
ಶ್ರೀ ಗೋವಿಂದ ರಾಜು

ಬಿಜಿಎಂಎಲ್‌ ಸಂಸ್ಥೆಯ ಬಳಕೆ ಮಾಡದ ೯೬೭ ಎಕರೆ ಜಾಗದಲ್ಲಿ ಕೈಗಾರಿಕಾ ಟೌನ್‌ ಶಿಪ್‌ ನಿರ್ಮಾಣ ಮಾಡುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
3
954
ಶ್ರೀ ಸಿ.ಎನ್.‌ ಮಂಜೇಗೌಡ

ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರುತ್ತಿರುವ ಬಗ್ಗೆ

ಸಹಕಾರ ಸಚಿವರು
4
908
ಶ್ರೀ ಪ್ರಕಾಶ್‌ ಕೆ. ರಾಥೋಡ್‌

ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ, ಶ್ರೀನಿವಾಸಪುರ, ಚನ್ನರಾಯಪಟ್ಟಣ ತಾಲ್ಲೂಕು ಇದರ ಬಗ್ಗೆ

ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
5
1000
ಶ್ರೀ ಶಶೀಲ್ ಜಿ. ನಮೋಶಿ

ವಿಧವೆಯರು, ಲೈಂಗಿಕ ಅಲ್ಪಸಂಖ್ಯಾತರು, ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ನೀಡುವ ಮಾಶಾಸನದ ಕುರಿತು

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
6
1032
ಶ್ರಿ ಚನ್ನರಾಜ್‌ ಬಸವರಾಜ್‌ ಹಟ್ಟಿಹೊಳಿ

ರಾಜ್ಯದಲ್ಲಿರುವ ನೇಕಾರರ ಸಮಸ್ಯೆಗಳು ಮತ್ತು ಸರ್ಕಾರದಿಂದ ಅವರಿಗೆ ಇರುವ ಸೌಲಭ್ಯಗಳ ಕುರಿತು

ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
7
1012
ಶ್ರೀ ಶರವಣ ಟಿ. ಎ. ಬೆಳಗಾವಿಯಲ್ಲಿ ಸಕ್ಕರೆ ಆಯುಕ್ತಾಲಯದ ಸ್ಥಾಪನೆ ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
8
976
ಶ್ರೀ ಸುನೀಲ್ ಗೌಡ ಪಾಟೀಲ್‌

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್‌ ನಲ್ಲಿಯ ಅವ್ಯವಹಾರಗಳ ಕುರಿತು

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
9
1005
ಶ್ರೀ ಕೆ. ಅಬ್ದುಲ್‌ ಜಬ್ಬರ್‌

ಸ್ಥಳೀಯ ಸಂಸ್ಥೆಗಳ ಮೀಸಲಾತಿ ಕುರಿತು

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
10
999
ಶ್ರೀ ಸಲೀಂ ಅಹಮದ್‌

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
11
1230
ಶ್ರೀ ಎಸ್.‌ ರುದ್ರೇಗೌಡ

ಪೌರಕಾರ್ಮಿಕಕರಿಗಾಗಿ ನಿರ್ಮಿಸುತ್ತಿರುವ ಮನೆಗಳ ಬಗ್ಗೆ

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು
12
967
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡುತ್ತಿರುವ ಸಾಲಗಳ ಬಗ್ಗೆ

ಸಹಕಾರ ಸಚಿವರು
13
1003
ಡಾ: ತಳವಾರ್‌ ಸಾಬಣ್ಣ

ಉತ್ತರ ಕರ್ನಾಟಕ ಭಾಗದಲ್ಲಿ ಶಿಶು ಮತ್ತು ತಾಯಂದಿರ ಮರಣ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
14
1031
ಡಾ: ಕೆ. ಗೋವಿಂದರಾಜ್‌

ರಾಜ್ಯಕ್ಕೆ ಕೈಗಾರಿಕೆಗಳಿಂದ ಹೂಡಿಕೆ ಮಾಡಿಕೊಂಡಿರುವ ಉದ್ಯೋಗಾವಕಾಶಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು
15
1016
ಶ್ರೀ ಕೆ.ಎಸ್.‌ ನವೀನ್‌

ಪ್ರತಿ ಜಿಲ್ಲೆಗೆ ಜವಳಿ ಪಾರ್ಕ ಸ್ಥಾಪನೆ ಕುರಿತು

ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru