ದಿನಾಂಕ 04-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
47
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
2
48
ಶ್ರೀ ಅರವಿಂದ ಕುಮಾರ್ ಅರಳಿ ಅರಣ್ಯ ಇಲಾಖೆಯ ಯೋಜನೆಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
3
49
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ಸಿಬ್ಬಂದಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
4
50
ಶ್ರೀ ಅರವಿಂದ ಕುಮಾರ್ ಅರಳಿ ಹೈದರಾಬಾದ್-ಕರ್ನಾಟಕ ಜಿಲ್ಲೆಗಳಲ್ಲಿನ ಪ್ರಥಮ ದರ್ಜೆ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ ಸಚಿವರು
5
190
ಶ್ರೀ ಬಿ. ಎಂ. ಫಾರೂಖ್ ರಾಜ್ಯದ ಎಲ್ಲಾ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿಡಿಯೋ ಕಣ್ಗಾವಲು ಸಿಸಿಟಿವಿ ಅಳವಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
6
191
ಶ್ರೀ ಬಿ. ಎಂ. ಫಾರೂಖ್ ರಾಜ್ಯದ ನವೀಕೃತ ಇಂಧನ ಉತ್ಪಾದಿಸುವ ಗುರಿ ಕುರಿತು ಇಂಧನ ಸಚಿವರು
7
192
ಶ್ರೀ ಬಿ. ಎಂ. ಫಾರೂಖ್ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣವನ್ನು ಉತ್ತೇಜಿಸುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
8
193
ಶ್ರೀ ಬಿ. ಎಂ. ಫಾರೂಖ್ ಸಂಭಾವ್ಯ ಪವನ ವಿದ್ಯುತ್ ಯೋಜನೆಗಳಿಗೆ ಅರಣ್ಯ ಇಲಾಖೆಯ ಅನುಮತಿ ಉತ್ತೇಜನ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
9
99
ಶ್ರೀ ಗೋವಿಂದ ರಾಜು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯಚಟುವಟಿಕೆ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
10
100
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ಶಾಲೆ ತೊರೆದ ವಿದ್ಯಾರ್ಥಿಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
11
81
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಶಿಶುಪಾಲನ ರಜೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
12
82
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ದೈಹಿಕ ಶಿಕ್ಷಣ ಶಿಕ್ಷಕರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
13
83
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
14
85
ಶ್ರೀಮತಿ ಹೇಮಲತಾ ನಾಯಕ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
15
51+54
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಉರ್ದು ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
16
52
ಶ್ರೀ ಕೆ. ಅಬ್ದುಲ್‌ ಜಬ್ಬರ್ ದಾವಣಗೆರೆ ಜಿಲ್ಲೆ ಸರ್ಕಾರಿ ಶಾಲೆಗಳಲ್ಲಿರುವ ಮೂಲಭೂತ ಸೌಲಭ್ಯದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
17
56
ಶ್ರೀ ಕೆ.ಎ. ತಿಪ್ಪೇಸ್ವಾಮಿ ಜನೌಷಧಿ ಯೋಜನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
18
58
ಶ್ರೀ ಕೆ.ಎ. ತಿಪ್ಪೇಸ್ವಾಮಿ ಮಾನವ-ವನ್ಯ ಮೃಗಗಳ ಸಂಘರ್ಷ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
19
59
ಶ್ರೀ ಕೆ.ಎ. ತಿಪ್ಪೇಸ್ವಾಮಿ ವಿದ್ಯುತ್ ಚ್ಛಕ್ತಿ ಕಂಪನಿಗಳ ಸ್ಥಿತಿಗತಿಗಳ ಬಗ್ಗೆ ಇಂಧನ ಸಚಿವರು
20
60
ಶ್ರೀ ಕೆ.ಎ. ತಿಪ್ಪೇಸ್ವಾಮಿ ವೈದ್ಯಕೀಯ ಶಿಕ್ಷಣದ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
21
80
ಶ್ರೀ ಕೆ.ಎಸ್.‌ ನವೀನ್ ಬಿಪಿಎಲ್ ಕಾರ್ಡ್ ದಾರರ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
22
89
ಶ್ರೀ ಕೇಶವ ಪ್ರಸಾದ್.ಎಸ್ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿಯನ್ನು ನೀಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
23
62
ಶ್ರೀ ವೈ.ಎಂ.ಸತೀಶ್ ಭ್ರೂಣ ಲಿಂಗ ಪತ್ತೆ ಮಾಡುವ ಕೇಂದ್ರಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
24
63
ಶ್ರೀ ವೈ.ಎಂ.ಸತೀಶ್ ಕುರುಗೋಡು ಪಟ್ಟಣದಲ್ಲಿ ಪಿ.ಯು ಕಾಲೇಜಿನ ಕಟ್ಟಡವು ಉದ್ಘಾಟನೆಯಾಗದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
25
64
ಶ್ರೀ ವೈ.ಎಂ.ಸತೀಶ್ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಆಯುಷ್ ತಜ್ಞ ವೈದ್ಯರುಗಳಲ್ಲಿನ ವೇತನ ತಾರತಮ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
26
65
ಶ್ರೀ ವೈ.ಎಂ.ಸತೀಶ್ ಮೆದುಳು ಜ್ವರಕ್ಕೆ ಲಸಿಕೆ ನೀಡುವ ಅಭಿಯಾನ ಆರಂಭಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
27
66
ಶ್ರೀ ಎಂ.ನಾಗರಾಜು ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಟೇಸ್ಟಿಂಗ್ ಪೌಡರ್ ಬಳಕೆ ನಿರ್ಬಂಧಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
28
68
ಶ್ರೀ ಎಂ.ನಾಗರಾಜು ಪ್ರಾಥಮಿಕ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಅಗತ್ಯ ಔಷಧಿಗಳ ಲಭ್ಯತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
29
69
ಶ್ರೀ ಎಂ.ನಾಗರಾಜು ವನ್ಯಜೀವಿಗಳು ನಾಡಿಗೆ ಬರದಂತೆ ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
30
70
ಶ್ರೀ ಎಂ.ನಾಗರಾಜು ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
31
76
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಯಾಲಿಸಿಸ್ ಘಟಕಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
32
78
ಶ್ರೀ ಕುಶಾಲಪ್ಪ ಎಂ.ಪಿ ಅಲ್ಪಸಂಖ್ಯಾತರಿಗೆ ಸೇರಿದ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸ್ಥಾನಮಾನ ನೀಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
33
79
ಶ್ರೀ ಕುಶಾಲಪ್ಪ ಎಂ.ಪಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು, ಬಾಗಲಕೋಟೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬಗ್ಗೆ ಉನ್ನತ ಶಿಕ್ಷಣ ಸಚಿವರು
34
95
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಗ್ಗೆ ಉನ್ನತ ಶಿಕ್ಷಣ ಸಚಿವರು
35
01
ಶ್ರೀ ಮರಿತಿಬ್ಬೆಗೌಡ ಮೈಸೂರು ವಿಭಾಗದ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
36
02
ಶ್ರೀ ಮರಿತಿಬ್ಬೆಗೌಡ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ತಿದ್ದುಪಡಿ ತರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
37
03
ಶ್ರೀ ಮರಿತಿಬ್ಬೆಗೌಡ ಹಿಂದಿ ವಿಷಯ ಪರಿವೀಕ್ಷಕರ ಹುದ್ದೆಯನ್ನು ಸೃಚಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
38
04
ಶ್ರೀ ಮರಿತಿಬ್ಬೆಗೌಡ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಸಿಬ್ಬಂದಿಗೆ ವೇತನ ಅನುದಾನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
39
05
ಶ್ರೀ ಮರಿತಿಬ್ಬೆಗೌಡ ಉಪ ನಿರ್ದೇಶಕರ ಕಛೇರಿ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯತ್ ಸಿಇಓ ವಹಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
40
12
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಸಮರ್ಪಕ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
41
13
ಶ್ರೀ ಮಂಜುನಾಥ ಭಂಡಾರಿ ಪದವಿಗಳನ್ನು ನೀಡುವ ಕುರಿತು ಉನ್ನತ ಶಿಕ್ಷಣ ಸಚಿವರು
42
14
ಶ್ರೀ ಮಂಜುನಾಥ ಭಂಡಾರಿ ವನ್ಯಜೀವಿ ಮಾನವ ಸಂಘರ್ಷ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
43
15
ಶ್ರೀ ಮಂಜುನಾಥ ಭಂಡಾರಿ ಆಹಾರ ಸುರಕ್ಷಿತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
44
16
ಶ್ರೀ ಮಧು ಜಿ ಮಾದೇಗೌಡ "ಗೃಹಜೋತಿ" ಜಾರಿಯಾದ ನಂತರ ವಸೂಲಿ ಮಾಡಿದ ವಿದ್ಯುತ್ ಬಾಕಿ ಶುಲ್ಕದ ಬಗ್ಗೆ ಇಂಧನ ಸಚಿವರು
45
17
ಶ್ರೀ ಮಧು ಜಿ ಮಾದೇಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಖಾಲಿ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
46
18
ಶ್ರೀ ಮಧು ಜಿ ಮಾದೇಗೌಡ 2013ರಲ್ಲಿ ನೇಮಕಗೊಂಡ ಉಪನ್ಯಾಸಕರಿಗೆ 10 ವರ್ಷಗಳ ಕಾಲಮಿತಿ ವೇತನ ಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
47
19
ಶ್ರೀ ಮಧು ಜಿ ಮಾದೇಗೌಡ ಪಡಿತರ ವಿತರಣೆಗೆ ಸಂಬಂಧಿಸಿದಂತೆ ನ್ಯಾಯಬೆಲೆ ಅಂಗಡಿಗಳ ವಿರುದ್ಧ ದಾಖಲಾಗಿರುವ ದೂರುಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
48
20
ಶ್ರೀ ಮಧು ಜಿ ಮಾದೇಗೌಡ ರಾಜ್ಯದಲ್ಲಿ ಬಾಲತಾಯಂದಿರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
49
96
ಶ್ರೀ ಮುನಿರಾಜು ಗೌಡ ಪಿ.ಎಂ ಜಿ ವಿ ಕೆ ಸಂಸ್ಥೆಯವರು ನೀಡುತ್ತಿರುವ ಆಂಬುಲೆನ್ಸ್ ಸೇವೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
50
97
ಶ್ರೀ ಮುನಿರಾಜು ಗೌಡ ಪಿ.ಎಂ ರಾಜ್ಯದಲ್ಲಿ ಮಾಡಲಾಗುತ್ತಿರುವ ಅನಧಿಕೃತ ಲೋಡ್‌ ಶೆಡ್ಡಿಂಗ್ ಬಗ್ಗೆ ಇಂಧನ ಸಚಿವರು
51
98
ಶ್ರೀ ಮುನಿರಾಜು ಗೌಡ ಪಿ.ಎಂ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವುದನ್ನು ಸ್ಥಗಿತಗೊಳಿಸಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
52
32
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
53
33
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಸಂಜಯಗಾಂಧಿ ಟ್ರಾಮ ಮತ್ತುಅಸ್ಥಿ ಚಿಕಿತ್ಸಾ ಸಂಸ್ಥೆಯ ಫೆಲೋಶಿಪ್ ಹುದ್ದೆ ಆಯ್ಕೆಯಲ್ಲಿರುವ ಅಕ್ರಮ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
54
34
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
55
35
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತರಗತಿಗಳು ಆರಂಭಗೊಂಡರು ಪಠ್ಯಕ್ರಮ ನೀಡದೇ ಇರುವ ಕುರಿತು ಉನ್ನತ ಶಿಕ್ಷಣ ಸಚಿವರು
56
36
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಅರಣ್ಯ ಹೊತ್ತುವರಿ ಪ್ರಕರಣಗಳ ಸಕ್ರಮ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
57
37
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಅರಣ್ಯ ಭೂ ಮಂಜೂರಾತಿ ಪ್ರಕರಣಗಳಲ್ಲಿ ಅರಣ್ಯ ಭೂಮಿಯನ್ನು "Denotification" ಮಾಡದಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
58
38
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರೈತರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಆಗುತ್ತಿರುವ ಬಗ್ಗೆ ಇಂಧನ ಸಚಿವರು
59
39
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಆಯುಷ್ ಆಸ್ಪತ್ರೆಗಳಲ್ಲಿ ದೊರಕುತ್ತಿರುವ ಸೌಲಭ್ಯಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
60
40
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸರ್ಕಾರಿ ಆಯುರ್ವೇದ ಕಾಲೇಜುಗಳಲ್ಲಿನ ವೈದ್ಯರ ಹುದ್ದೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
61
102
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳ ಮಾಹಿತಿ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
62
103
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳ ಮಾಹಿತಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
63
06
ಶ್ರೀ ಪ್ರಕಾಶ್ ಕೆ.ರಾಥೋಡ್ ರೈತರ ಹೊಲಗಳಿಗೆ ನೀಡಿರುವ ಟಿ.ಸಿ.ಗಳ ಬಗ್ಗೆ ಇಂಧನ ಸಚಿವರು
64
07
ಶ್ರೀ ಪ್ರಕಾಶ್ ಕೆ.ರಾಥೋಡ್ 1995ರ ನಂತರದ ಅನುದಾನಕ್ಕೆ ಒಳಪಡದಿರುವ ಶಾಲೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
65
08
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
66
09
ಶ್ರೀ ಪ್ರಕಾಶ್ ಕೆ.ರಾಥೋಡ್ ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
67
10
ಶ್ರೀ ಪ್ರಕಾಶ್ ಕೆ.ರಾಥೋಡ್ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
68
86
ಶ್ರೀ ಎಸ್. ವ್ಹಿ. ಸಂಕನೂರ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿನ ಪ್ರಾಧ್ಯಾಪಕರಿಗೆ ೬ನೇ ಯು.ಜಿ.ಸಿ ವೇತನದ ವ್ಯತ್ಯಾಸದ ಬಗ್ಗೆ ಉನ್ನತ ಶಿಕ್ಷಣ ಸಚಿವರು
69
87
ಶ್ರೀ ಎಸ್. ವ್ಹಿ. ಸಂಕನೂರ ಖಾಸಗಿ ಅನುದಾನಿತ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಾದ ಶಿಕ್ಷಕರ ಹಾಗೂ ಸಿಬ್ಬಂದಿಗಳಗೆ ಗಳಿಕೆ ರಜೆ ನಗದೀಕರಣ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
70
21
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆ ಕುರಿತು ಉನ್ನತ ಶಿಕ್ಷಣ ಸಚಿವರು
71
22
ಶ್ರೀ ಶಶೀಲ್ ಜಿ. ನಮೋಶಿ ಅನುದಾನಿತ ಶಾಲಾ - ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
72
23
ಶ್ರೀ ಶಶೀಲ್ ಜಿ. ನಮೋಶಿ SSLC ಹಾಗೂ PUC ಮಕ್ಕಳಿಗೆ ೩ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
73
25
ಶ್ರೀ ಶಶೀಲ್ ಜಿ. ನಮೋಶಿ 1995 ನಂತರ ಖಾಸಗಿ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
74
26
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ಡೆಂಗ್ಯೂ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
75
27
ಶ್ರೀ ಯು.ಬಿ.ವೆಂಕಟೇಶ್ ಕೋವಿಡ್‌ ನ ಮೂರು ಡೋಸ್ ಇಂಜೆಕ್ಷನ್ ಪಡೆದ ನಂತರ ಹೃದಯ ಸಂಬಂಧಿ ಖಾಯಿಲೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
76
28
ಶ್ರೀ ಯು.ಬಿ.ವೆಂಕಟೇಶ್ ಮಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ಕೇಂದ್ರದಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡದಿರುವ ಕುರಿತು ಉನ್ನತ ಶಿಕ್ಷಣ ಸಚಿವರು
77
29
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
78
188
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ ಮಾಡುವ ಕುರಿತು ಉನ್ನತ ಶಿಕ್ಷಣ ಸಚಿವರು
79
189
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಖಾಲಿ ಹುದ್ದೆ ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
80
91
ಶ್ರೀ ಡಿ.ಎಸ್. ಆರುಣ್ ವಿದ್ಯುತ್ ಮಾರ್ಗ ಬದಲಾವಣೆ ಕುರಿತು ಇಂಧನ ಸಚಿವರು
81
92
ಶ್ರೀ ಡಿ.ಎಸ್. ಆರುಣ್ ಏಕಕಾಲಕ್ಕೆ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಪರೀಕ್ಷೆಗಳನ್ನು ನಡೆಸುವ ಕುರಿತು ಉನ್ನತ ಶಿಕ್ಷಣ ಸಚಿವರು
82
93
ಶ್ರೀ ಡಿ.ಎಸ್. ಆರುಣ್ ಪ್ರಥಮ ದರ್ಜೆ ಸಹಾಯಕರುಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
83
71
ಶ್ರೀ ಸೂರಜ್ ರೇವಣ್ಣ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ಉನ್ನತ ಶಿಕ್ಷಣ ಸಚಿವರು
84
72
ಶ್ರೀ ಸೂರಜ್ ರೇವಣ್ಣ ಪಡಿತರ ಚೀಟಿದಾರರಿಗೆ ಆಹಾರ ಸಾಮಗ್ರಿಗಳನ್ನು /ಅದಕ್ಕೆ ಬರಿಸುವ ವೆಚ್ಚವನ್ನು ವಿತರಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
85
73
ಶ್ರೀ ಸೂರಜ್ ರೇವಣ್ಣ ಅರಣ್ಯ ಇಲಾಖೆ ಒಳಪಡುವ ಭೂ ವಿಸ್ತೀರ್ಣದ ಪ್ರಮಾಣ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
86
74
ಶ್ರೀ ಸೂರಜ್ ರೇವಣ್ಣ ಸಾರ್ವಜನಿಕರಿಗೆ ಮತ್ತು ಕೃಷಿಕರಿಗೆ ಉಚಿತ ವಿದ್ಯುತ್ ನೀಡುವ ಯೂನಿಟ್ ಗಳ ಸಂಖ್ಯೆ ಕುರಿತು ಇಂಧನ ಸಚಿವರು
87
75
ಶ್ರೀ ಸೂರಜ್ ರೇವಣ್ಣ ಔಷಧಿಗಳ ಖರೀದಿ ಪ್ರಮಾಣ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
88
41
ಶ್ರೀ ತಿಪ್ಪಣ್ಣಪ್ಪ ಅರಣ್ಯ ಇಲಾಖೆಯ ಗಿಡ ನೆಡುವ ಕಾರ್ಯಕ್ರಮದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
89
42
ಶ್ರೀ ತಿಪ್ಪಣ್ಣಪ್ಪ ಬೆರಳಚ್ಚು ಯಂತ್ರಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
90
43
ಶ್ರೀ ತಿಪ್ಪಣ್ಣಪ್ಪ ಅರಣ್ಯ ಭೂಮಿ ಒತ್ತುವರಿ ತಡೆಯುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
91
44
ಶ್ರೀ ತಿಪ್ಪಣ್ಣಪ್ಪ ಕಿಯೋನಿಕ್ಸ್ ಸಂಸ್ಥೆಯನ್ನು ಅಕರಣೆಯಿಂದ ಮುಕ್ತಿಗೊಳಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
92
45
ಶ್ರೀ ತಿಪ್ಪಣ್ಣಪ್ಪ ಸಾಲುಮರ ತಿಮ್ಮಕ್ಕನ ಹೆಸರಲ್ಲಿ ಗಿಡ ಬೆಳಸುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru