ದಿನಾಂಕ 07-03-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
‌ ‌ ‌ ‌
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1229
ಶ್ರೀ ಎಸ್.ಎಲ್. ಭೋಜೇಗೌಡ

1987 ರಿಂದ 1995 ರ ಪ್ರಥಮ ದರ್ಜೆ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
2
1230
ಶ್ರೀ ಎಸ್. ಎಲ್. ಭೋಜೇಗೌಡಿ

ಅನುದಾನಿತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
3
1184
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಬ್ರಿಮ್ಸ್ ಮಹಾವಿದ್ಯಾಲಯದ ಆಸ್ಪತ್ರೆಯ ಕುರಿತು‌

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
4
1185
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಸೌಲಭ್ಯ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
5
1186
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಮಹಿಳಾ ಪದವಿ ಮಹಾವಿದ್ಯಾಲಯ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
6
1187
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ನ್ಯಾಯ ಬೆಲೆ ಅಂಗಡಿಯ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
7
1188
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
8
1228
ಶ್ರೀ ಎಸ್. ಎಲ್. ಭೋಜೇಗೌಡ

1995 ರ ನಂತರ ಖಾಸಗಿ ಶಾಲಾ-ಕಾಲೇಜುಗಳ ಅನುದಾನದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
9
1220
ಶ್ರೀ ಸಿ.ಎಂ. ಇಬ್ರಾಹಿಂ

ಸರ್ಕಾರಿ ನೌಕರರು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
10
1161
ಶ್ರೀ ಅರುಣ ಶಹಾಪುರ

ಭಾಷಿಕ ಅಲ್ಪ ಸಂಖ್ಯಾತ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
11
1160
ಶ್ರೀ ಅರುಣ ಶಹಾಪುರ

1995ರ ನಂತರದ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
12
1162
ಶ್ರೀ ಅರುಣ ಶಹಾಪುರ

JOC ಉಪನ್ಯಾಸಕರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
1163
ಶ್ರೀ ಅರುಣ ಶಹಾಪುರ

ಅತಿಥಿ ಉಪನ್ಯಾಸಕರ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
14
1164
ಶ್ರೀ ಅರುಣ ಶಹಾಪುರ

ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
15
1201
ಶ್ರೀ ಎಂ.ಎಲ್.ಅನಿಲ್ ಕುಮಾರ್

ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಕೊರತೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
16
1202
ಶ್ರೀ ಎಂ.ಎಲ್.ಅನಿಲ್ ಕುಮಾರ್

ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
17
1203
ಶ್ರೀ ಎಂ.ಎಲ್.ಅನಿಲ್ ಕುಮಾರ್

ಕೌಶಲ್ಯಾಭಿವೃದ್ಧಿ ಯೋಜನೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
18
1204
ಶ್ರೀ ಎಂ.ಎಲ್.ಅನಿಲ್ ಕುಮಾರ್

ಅರಣ್ಯ ಪ್ರದೇಶಗಳ ಒತ್ತುವರಿ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
19
1131
ಡಾ|| ಚಂದ್ರಶೇಖರ ಬಿ. ಪಾಟೀಲ

ಮೂಲಭೂತ ಸೌಕರ್ಯ ಇಲ್ಲದಿರುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
20
1128
ಡಾ|| ಚಂದ್ರಶೇಖರ ಬಿ. ಪಾಟೀಲ

ಪಡಿತರ ಅಂಗಡಿ ವಿವರ ಒದಗಿಸುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
21
1129
ಡಾ|| ಚಂದ್ರಶೇಖರ ಬಿ. ಪಾಟೀಲ

ಖಾಲಿ ಇರುವ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
22
1130
ಡಾ|| ಚಂದ್ರಶೇಖರ ಬಿ. ಪಾಟೀಲ

ರೈತರ ಬೆಳೆಗಳು ಹಾನಿಯಾಗುತ್ತಿರುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
23
1189
ಶ್ರೀ ಗೋವಿಂದ ರಾಜು

ಬಿಸಿಯೂಟ ಸಿದ್ಧಪಡಿಸುವ ನೌಕರರ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
24
1222
ಶ್ರೀ ಎಚ್.ಎಸ್.ಗೋಪಿನಾಥ್

ರಾಜ್ಯದಲ್ಲಿ ಸೋಲಾರ್ ವಿಂಡ್ ಥರ್ಮಲ್ ಪವರ್ ನಿಂದ ಉತ್ಪಾದನೆಯಾಗುತ್ತಿರುವ ವಿದ್ಯುತ್ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
25
1223
ಶ್ರೀ ಎಚ್.ಎಸ್.ಗೋಪಿನಾಥ್

ರಾಜ್ಯದ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
26
1177
ಶ್ರೀ ಕೆ. ಹರೀಶ್ ಕುಮಾರ್

ಬೆಳ್ತಂಗಡಿ ತಾಲೂಕಿನ ಪದವಿಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
27
1178
ಶ್ರೀ ಕೆ. ಹರೀಶ್ ಕುಮಾರ್

ಅರಣ್ಯ ಇಲಾಖೆಯ ಸಿಬ್ಬಂದಿಗಳ ಸರ್ಕಾರಿ ಮನೆಗಳ ದುರಸ್ತಿಯ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
28
1245
ಶ್ರೀ ಕುಶಾಲಪ್ಪ ಎಂ.ಪಿ

ಕೊಡಗು ಜಿಲ್ಲೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
29
1244
ಶ್ರೀ ಕುಶಾಲಪ್ಪ ಎಂ.ಪಿ

ಕೊಡಗು ಜಿಲ್ಲೆಯ ಹುಲಿ ದಾಳಿ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
30
1246
ಶ್ರೀ ಕುಶಾಲಪ್ಪ ಎಂ.ಪಿ

ಆನೆ ದಾಳಿಯಿಂದ ಕಾಫಿ ಬೆಳೆಗಾರರಿಗೆ ಪರಿಹಾರ ನೀಡಿದ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
31
1247
ಶ್ರೀ ಕುಶಾಲಪ್ಪ ಎಂ.ಪಿ

ರೈಲ್ವೆ ಅವೈಜ್ಞಾನಿಕ ಬ್ಯಾರಿಕೇಡ್ ಅಳವಡಿಸಿರುವ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
32
1138
ಶ್ರೀ ಎನ್.‌ ರವಿಕುಮಾರ್

ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
33
1219
ಶ್ರೀ ಸಿ.ಎಂ. ಇಬ್ರಾಹಿಂ

ಐ.ಟಿ. ಉದ್ಯಮದ ಬೆಳವಣಿಗೆ ಮತ್ತು ಕನ್ನಡಿಗರಿಗೆ ಆದ್ಯತೆ ನೀಡುವ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
34
1215
ಶ್ರೀ ಮರಿತಿಬ್ಬೇಗೌಡ

ಐ.ಟಿ.ಐ ಗಳಲ್ಲಿನ ಖಾಲಿ ಹುದ್ದೆ ಭರ್ತಿ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
35
1216
ಶ್ರೀ ಮರಿತಿಬ್ಬೇಗೌಡ

ಆನೆ ಹಾವಳಿಗೆ ರೈಲ್ವೆ ಕಂಬಿ ಬ್ಯಾರಿಕೇಡ್ ನಿರ್ಮಾಣದ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
36
1217
ಶ್ರೀ ಮರಿತಿಬ್ಬೇಗೌಡ

ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜಿನ ಸಿಬ್ಬಂದಿಗೆ ವೇತನಾನುದಾನ ನೀಡಿಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
37
1218
ಶ್ರೀ ಮರಿತಿಬ್ಬೇಗೌಡ

ಬಡ್ತಿ ಶಿಕ್ಷಕರಿಗೆ ಕಾಲಮಿತಿ ವೇತನ ಮಂಜೂರಾತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
38
1214
ಶ್ರೀ ಮರಿತಿಬ್ಬೇಗೌಡ

ಮುಖ್ಯ ಶಿಕ್ಷಕರು /ತತ್ಸಮಾನ ವೃಂದದವರಿಗೆ ವಿಶೇಷ ಭತ್ಯೆ ನೀಡಿಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
39
1240
ಶ್ರೀ ಮುನಿರಾಜು ಗೌಡ ಪಿ.ಎಂ.

ಸ್ವಾಧೀನಾನುಭವ ಪ್ರಮಾಣಪತ್ರ ಹಾಜರು ಪಡಿಸದಿದ್ದಲ್ಲಿ ಶಾಶ್ವತ ವಿದ್ಯುತ್ ಸಂಪರ್ಕ ನೀಡದಿರುವ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
40
1241
ಶ್ರೀ ಮುನಿರಾಜು ಗೌಡ ಪಿ.ಎಂ.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಖಾಸಗಿ ಅಪಾರ್ಟ್ಮೆಂಟ್ ಗಳ ಎಸ್.ಟಿ.ಪಿ ಕಾರ್ಯಾಚರಣೆ ಮೇಲುಸ್ತುವಾರಿ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
41
1180
ಶ್ರೀ ಮಂಜುನಾಥ್‌ ಭಂಡಾರಿ

ಸರ್ಕಾರಿ ತಾಂತ್ರಿಕ ಕಾಲೇಜುಗಳ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
42
1181
ಶ್ರೀ ಮಂಜುನಾಥ್‌ ಭಂಡಾರಿ

ಉಡುಪಿ ಜಿಲ್ಲೆಯಲ್ಲಿ ಡಯಾಲಿಸಿಸ್ ಕೇಂದ್ರದ ನಿರ್ವಹಣೆಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
43
1182
ಶ್ರೀ ಮಂಜುನಾಥ್‌ ಭಂಡಾರಿ

ಕಸ್ತೂರಿರಂಗನ್ ವರದಿಯ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
44
1183
ಶ್ರೀ ಮಂಜುನಾಥ್‌ ಭಂಡಾರಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
45
1191
ಶ್ರೀ ಸಿ.ಎನ್.‌ ಮಂಜೇಗೌಡ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
46
1192
ಶ್ರೀ ಸಿ.ಎನ್.‌ ಮಂಜೇಗೌಡ

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
47
1151
ಶ್ರೀ ಪ್ರಕಾಶ್‌ ಕೆ. ರಾಥೋಡ್

ರಾಗಿ ಮತ್ತು ಜೋಳವನ್ನು ರೈತರಿಂದ ಖರೀದಿ ಮಾಡಲು ಇಲಾಖೆ ಅನುಸರಿಸುತ್ತಿರುವ ಕ್ರಮದ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
48
1152
ಶ್ರೀ ಪ್ರಕಾಶ್‌ ಕೆ. ರಾಥೋಡ್

ರಾಜ್ಯದಲ್ಲಿರುವ ಶ್ರೀಗಂಧವನ್ನು ಬೆಳೆಯುತ್ತಿರುವ ಪ್ರದೇಶಗಳ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
49
1153
ಶ್ರೀ ಪ್ರಕಾಶ್‌ ಕೆ. ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
50
1154
ಶ್ರೀ ಪ್ರಕಾಶ್‌ ಕೆ. ರಾಥೋಡ್

ಕೇರಳ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಮಲೆಯಾಳಿ ಭಾಷೆ ಕಡ್ಡಾಯ ಮಾಡಿರುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
51
1155
ಶ್ರೀ ಪ್ರಕಾಶ್‌ ಕೆ. ರಾಥೋಡ್

ರಾಜ್ಯದ 1995ರ ನಂತರದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
52
1145
ಶ್ರೀ ಪ್ರತಾಪ್‌ ಸಿಂಹ ನಾಯಕ್‌ ಕೆ.

100 ವರ್ಷಗಳನ್ನು ಪೂರೈಸಿದ ಶಾಲೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
53
1198
ಶ್ರೀ ಹೆಚ್. ಎಂ.‌ ರಮೇಶ ಗೌಡ

ಸಾಕ್ಷರತೆಯ ಪ್ರಮಾಣದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
54
1199
ಶ್ರೀ ಹೆಚ್. ಎಂ.‌ ರಮೇಶ ಗೌಡ

ಕನ್ನಡ ಭಾಷೆಯ ತಪ್ಪು ಬಳಕೆಯ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
55
1196
ಶ್ರೀ ಹೆಚ್. ಎಂ.‌ ರಮೇಶ ಗೌಡ

ವನ್ಯ ಮೃಗಗಳ ಹಾವಳಿ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
56
1197
ಶ್ರೀ ಹೆಚ್. ಎಂ.‌ ರಮೇಶ ಗೌಡ

ರೈತರ ಬೆಳೆಗಳಿಗೆ ವಿದ್ಯುತ್ ಒದಗಿಸುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
57
1139
ಶ್ರೀ ಎನ್.‌ ರವಿಕುಮಾರ್

ದೀನದಯಾಳ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
58
1140
ಶ್ರೀ ಎನ್.‌ ರವಿಕುಮಾರ್

ಸಾಮಿಲ್ಲುಗಳ ಕುರಿತು

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
59
1136
ಶ್ರೀ ಎನ್.‌ ರವಿಕುಮಾರ್

ಶಾಲಾ-ಕಾಲೇಜುಗಳಲ್ಲಿ ಶೌಚಾಲಯದ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
60
1225
ಶ್ರೀ ಪಿ.ಆರ್.‌ ರಮೇಶ್

ಬಿಬಿಎಂಪಿ ಕಸ ಸಂಸ್ಕರಣೆ ನಿರ್ವಹಣೆ ಘಟಕಗಳ ಕುರಿತು ಪರಿಸರ ಮಾಲಿನ್ಯ ದೂರುಗಳ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
61
1226
ಶ್ರೀ ಪಿ.ಆರ್.‌ ರಮೇಶ್

ರಾಜ್ಯದ ಆಸ್ಪತ್ರೆಗಳಲ್ಲಿ ವೈದ್ಯರ ಲಭ್ಯತೆಯ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
62
1227
ಶ್ರೀ ಪಿ.ಆರ್.‌ ರಮೇಶ್

ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಿದ ಕೋವಿಡ್ ವಾರಿಯರ್ಸ್ ಗಳ ವೇತನ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
63
1166
ಶ್ರೀ ಎಸ್ ರವಿ

ನಿರಂತರ ಜ್ಯೋತಿ ಯೋಜನೆ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
64
1167
ಶ್ರೀ ಎಸ್ ರವಿ

ಕಾಡುಪ್ರಾಣಿಗಳ ಹಾವಳಿ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
65
1168
ಶ್ರೀ ಎಸ್ ರವಿ

ಜ್ಞಾನಭಾರತಿ ಆವರಣದಲ್ಲಿ ಜಮೀನು ಒತ್ತುವರಿ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
66
1169
ಶ್ರೀ ಎಸ್ ರವಿ

ಪ್ರವಾಸೋದ್ಯಮ ಇಲಾಖೆಯ ಯೋಜನೆಗಳ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
67
1165
ಶ್ರೀ ಎಸ್ ರವಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
68
1157
ಶ್ರೀ ಆರ್.‌ ರಾಜೇಂದ್ರ ರಾಜಣ್ಣ

ಅಪಾಯದ ಅಂಚಿನಲ್ಲಿರುವ ಶಾಲೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
69
1158
ಶ್ರೀ ಆರ್.‌ ರಾಜೇಂದ್ರ ರಾಜಣ್ಣ

ಒಂದರಿಂದ 10ನೇ ತರಗತಿ ಮಕ್ಕಳಿಗೆ ಸಮವಸ್ತ್ರ ,ಶೂ ಮತ್ತು ಸೈಕಲ್ ನೀಡುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
70
1142
ಶ್ರೀ ಶಶೀಲ್‌ ಜಿ. ನಮೋಶಿ

1987 ರಿಂದ 1995 ಮಧ್ಯದಲ್ಲಿ ಪ್ರಾರಂಭಗೊಂಡ ಅನುದಾನದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
71
1143
ಶ್ರೀ ಶಶೀಲ್‌ ಜಿ. ನಮೋಶಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
72
1144
ಶ್ರೀ ಶಶೀಲ್‌ ಜಿ. ನಮೋಶಿ

ಮಕ್ಕಳ ಲಸಿಕಾಕರಣದ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
73
1141
ಶ್ರೀ ಶಶೀಲ್‌ ಜಿ. ನಮೋಶಿ

ಅನುದಾನಿತ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜಿನಾಮೆಯಿಂದ ತೆರವಾಗಿರುವ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
74
1237
ಶ್ರೀ ಎಸ್.‌ ವ್ಹಿ. ಸಂಕನೂರ

ರಾಜ್ಯದಲ್ಲಿ ಅನುದಾನರಹಿತ ಪದವಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
75
1238
ಶ್ರೀ ಎಸ್.‌ ವ್ಹಿ. ಸಂಕನೂರ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪ ಪ್ರಾಂಶುಪಾಲರ (ಹಿರಿಯ ಶಿಕ್ಷಕರ)ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
76
1147
ಶ್ರೀ ಕೆ.ಟಿ. ಶ್ರೀಕಂಠೇಗೌಡ

1995 ರ ನಂತರದ ಖಾಸಗಿ ಶಾಲಾ-ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
77
1170
ಶ್ರೀ ಕೆ.ಟಿ. ಶ್ರೀಕಂಠೇಗೌಡ

ವಿದ್ಯುತ್ ಪರಿವರ್ತಕಗಳ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
78
1148
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಒಂದೇ ಅಧಿಸೂಚನೆಯಲ್ಲಿ ನೇಮಕಾತಿಯಾದ ಶಿಕ್ಷಕರ ವೇತನ ವ್ಯತ್ಯಾಸದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
79
1150
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
80
1194
ಶ್ರೀ ಸುನೀಲ್‌ ವಲ್ಯಾಪುರ್

ಎ.ಪಿ.ಎಲ್ ಮತ್ತು ಬಿ.ಪಿ.ಎಲ್ ಕಾರ್ಡ್ ಗಳ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
81
1193
ಶ್ರೀ ಸುನೀಲ್‌ ವಲ್ಯಾಪುರ್

ಭೋವಿ ಅಧ್ಯಯನ ಪೀಠದ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
82
1172
ಶ್ರೀ ಸಲೀಂ ಅಹಮದ್

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಔಷಧಿಗಳ ಕೊರತೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
83
1173
ಶ್ರೀ ಸಲೀಂ ಅಹಮದ್

ಕೋವಿಡ್-19 ಸಂದರ್ಭದಲ್ಲಿ ಆಹಾರ ಕೀಟ್ ಗಳ ದುರುಪಯೋಗದ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
84
1175
ಶ್ರೀ ಸಲೀಂ ಅಹಮದ್

ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ವಿಶ್ವವಿದ್ಯಾಲಯಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
85
1174
ಶ್ರೀ ಸಲೀಂ ಅಹಮದ್

ಕೋವಿಡ್-19ರ ಕಾಯಿಲೆಯಿಂದ ಮೃತರಾದವರಿಗೆ ಪರಿಹಾರ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
86
1213
ಶ್ರೀ ಕೆ.ಎ.ತಿಪ್ಪೇಸ್ವಾಮಿ

ಶಾಲಾ ಮಕ್ಕಳ(Dropped Out) ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
87
1210
ಶ್ರೀ ಕೆ.ಎ.ತಿಪ್ಪೇಸ್ವಾಮಿ

ಪರಿಸರ ಹಾನಿ ಮಾಡುತ್ತಿರುವ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
88
1209
ಶ್ರೀ ಕೆ.ಎ.ತಿಪ್ಪೇಸ್ವಾಮಿ

ಕೌಶಲ್ಯ ಅಭಿವೃದ್ಧಿ ಯೋಜನೆಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
89
1211
ಶ್ರೀ ಕೆ.ಎ.ತಿಪ್ಪೇಸ್ವಾಮಿ

ಆನ್‌ ಲೈನ್‌ ಶಿಕ್ಷಣದ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
90
1208
ಶ್ರೀ ಆರ್.ಬಿ.ತಿಮ್ಮಾಪುರ

ತಾಂತ್ರಿಕ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
91
1207
ಶ್ರೀ ಆರ್.ಬಿ.ತಿಮ್ಮಾಪುರ

ವಿಶ್ವವಿದ್ಯಾಲಯಗಳಲ್ಲಿನ ಅಕ್ರಮಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
92
1206
ಶ್ರೀ ಆರ್.ಬಿ.ತಿಮ್ಮಾಪುರ

ಅನುದಾನಿತ ಶಿಕ್ಷಣ ಇಲಾಖೆಯಡಿಯ ಅಧಿಕಾರಿ /ನೌಕರರ ಪ್ರಕರಣಗಳ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
93
1205
ಶ್ರೀ ಆರ್.ಬಿ.ತಿಮ್ಮಾಪುರ

ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಬರುವ ಪಾಲಿಟೆಕ್ನಿಕ್ ಗಳ ಸಂಬಂಧ ರಚಿಸುವ CCTEC ಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
94
1243
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
95
1146
ಶ್ರೀ ಚಿದಾನಂದ್‌ ಎಂ. ಗೌಡ

ಸಾರ್ವಜನಿಕ ಶಿಕ್ಷಣ ಇಲಾಖೆಯ ಬೋಧಕೇತರ ವೃಂದದ ನೌಕರರಿಗೆ ಬಡ್ತಿ ನೀಡದಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
96
1234
ಶ್ರೀ ಕೆ.ವಿ. ನಾರಾಯಣಸ್ವಾಮಿ

ಬೆಸ್ಕಾಂ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮೂಲಸೌಕರ್ಯ ಶುಲ್ಕ ವಸೂಲಿ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
97
1235
ಶ್ರೀ ಕೆ.ವಿ. ನಾರಾಯಣಸ್ವಾಮಿ

ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮತ್ತು ಸೋಲಾರ್ ಪಂಪ್ ಸೆಟ್ ವಿತರಣೆ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
98
1236
ಶ್ರೀ ಕೆ.ವಿ. ನಾರಾಯಣಸ್ವಾಮಿ

ನೆರೆ ರಾಜ್ಯದ ಗಡಿಭಾಗದ ಶಾಲೆಗಳಲ್ಲಿ ಕನ್ನಡ ಪುಸ್ತಕ ಪೂರೈಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
99
1132
ಶ್ರೀ ಬಿ.ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಂದ ಕೂಲಿ ಕಾರ್ಮಿಕರು ವಲಸೆ ಹೋಗುತ್ತಿರುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
100
1133
ಶ್ರೀ ಬಿ.ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
101
1134
ಶ್ರೀ ಬಿ.ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಆರೋಗ್ಯ ಸೇವೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
102
1135
ಶ್ರೀ ಬಿ.ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
103
1231
ಶ್ರೀ ಸೂರಜ್‌ ರೇವಣ್ಣ

ಪ್ರವಾಸೋದ್ಯಮ ಇಲಾಖೆಗೆ ಅನುದಾನ ಬಿಡುಗಡೆ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
104
1232
ಶ್ರೀ ಸೂರಜ್‌ ರೇವಣ್ಣ

ವಿದ್ಯುತ್ ದರ ಏರಿಕೆ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
105
1233
ಶ್ರೀ ಸೂರಜ್‌ ರೇವಣ್ಣ

ಬೆಳೆನಷ್ಟಕ್ಕೆ ಪರಿಹಾರ ನೀಡುವ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
106
1224
ಶ್ರೀ ಪಿ.ಆರ್.‌ ರಮೇಶ್

ಬೆಂಗಳೂರು ನಗರ ಜಿಲ್ಲೆ (ಬಿಬಿಎಂಪಿ ಒಳಗೊಂಡಂತೆ )ವ್ಯಾಪ್ತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru