98

 

ದಿನಾಂಕ 13-02-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
86
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಬೆಟ್ಟ ಅಗೆದು ಗಣಿಗಾರಿಕೆ ಮಾಡುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
2
87
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
3
88
ಶ್ರೀ ಅರವಿಂದ ಕುಮಾರ್ ಅರಳಿ ಕಲಬುರಗಿ ವಿಭಾಗದ ಕೈಗಾರಿಕೆ ನಿವೇಶನ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
4
89
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
5
78
ಶ್ರೀ ಡಿ.ಎಸ್. ಆರುಣ್ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
6
79
ಶ್ರೀ ಡಿ.ಎಸ್. ಆರುಣ್ ಬರ ಹಿನ್ನೆಲೆಯಲ್ಲಿ ಬಡ್ಡಿ ಮನ್ನಾ ಘೋಷಣೆ ಕುರಿತು ಸಹಕಾರ ಸಚಿವರು
7
29
ಶ್ರೀ ಎಸ್.ಎಲ್. ಭೋಜೇಗೌಡ ಸಾರ್ವಜನಿಕ ಉದ್ಯಮಗಳ ಅನುಕಂಪ ಆಧಾರಿತ ನೇಮಕಾತಿಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
8
30
ಶ್ರೀ ಎಸ್.ಎಲ್. ಭೋಜೇಗೌಡ ಮಾರುಕಟ್ಟೆ ಇಲಾಖೆಯಲ್ಲಿನ ಆವರ್ತ ನಿಧಿಯ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
9
68
ಶ್ರೀ ಎಸ್.ಎಲ್. ಭೋಜೇಗೌಡ ಉದ್ಯೋಗ ಮಿತ್ರ ಸಂಸ್ಥೆಯ ಕಾರ್ಯ ವೈಖರಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
45
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ KUWSDBಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರ ವೃಂದದ ಜೇಷ್ಠಾಪಟ್ಟಿ ಅಂತಿಮಗೊಳಿಸದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
11
46
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಹಟ್ಟಿ ಚಿನ್ನದ ಗಣಿ ಕಂಪನಿಯ ಮ್ಯಾನೇಜ್ಮೆಂಟ್ ಹುದ್ದೆಗಳ ನೇಮಕಾತಿಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
12
40
ಶ್ರೀ ಅ.ದೇವೇಗೌಡ ರಾಜ್ಯದಲ್ಲಿ ಕಬ್ಬು ಬೆಳೆಗಾರರು ಬೆಳೆಯುವ ಕಬ್ಬಿನ ಬೆಳೆಗೆ ಬೆಂಬಲ ಬೆಲೆ ನೀಡುವ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
13
41
ಶ್ರೀ ಅ.ದೇವೇಗೌಡ 2023ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯು ಕಡಿಮೆಯಾದರಿಂದ ಕೃಷಿ ಹಾಗೂ ಕುಡಿಯುವ ನೀರಿನ ತೊಂದರೆ ಆಗುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
14
42
ಶ್ರೀ ಅ.ದೇವೇಗೌಡ ರಾಜ್ಯದಲ್ಲಿ ಸಣ್ಣ ಕೈಗಾರಿಕೆ ವ್ಯಾಪ್ತಿಗೆ ಬರುವ ಉದ್ದಿಮೆಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
15
43
ಶ್ರೀ ಅ.ದೇವೇಗೌಡ ಕೆರೆಗೆ ಶುದ್ಧೀಕರಿಸದೆ ಹರಿದು ಬರುವ ಕಲುಷಿತ ನೀರನ್ನು ಶುದ್ಧೀಕರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
16
76
ಶ್ರೀ ಬಿ.ಎಂ.ಫಾರೂಖ್‌ ಮೀನುಗಾರಿಕೆ ಕ್ಲಸ್ಟರ್ ಪ್ರಾರಂಭಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
17
35
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
18
36
ಶ್ರೀ ಗೋವಿಂದ ರಾಜು ಕೋಲಾರ ನಗರ ವ್ಯಾಪ್ತಿಯಲ್ಲಿ ಯುಜಿಡಿ ಕಳಪೆ ಕಾಮಗಾರಿ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
19
47
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ನಗರಸಭೆ, ಪುರಸಭೆ ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
20
48
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಲ ಸೌಲಭ್ಯ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
21
49
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ KIADB ಜಾಗದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
22
07
‌ಶ್ರೀ ಕೆ.ಹರೀಶ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರದಿಂದ ತಾಂತ್ರಿಕ ಸಮಿತಿಗೆ ಪತ್ರ ವ್ಯವಹಾರದ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
23
08
‌ಶ್ರೀ ಕೆ.ಹರೀಶ್ ಕುಮಾರ್ ಮಂಗಳೂರು ಮಹಾನಗರದಲ್ಲಿ 2018 ರಿಂದ 2020 ರವರೆಗೆ ಅಮೃತ್ ಮತ್ತು ಎಡಿಬಿ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳ ಮಾಹಿತಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
24
09
‌ಶ್ರೀ ಕೆ.ಹರೀಶ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮವರದ ಗುಜರಿ ಮಾರಾಟದ ಟೆಂಡರ್ಸ್ ನಲ್ಲಿ ಸೇರಿದ ಸ್ವತ್ತುಗಳನ್ನು ಕದ್ದು ಮಾರಾಟ ಮಾಡಿದ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
25
61
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ಪಟ್ಟಣ ಪಂಚಾಯತ್ /ಪುರಸಭೆ /ನಗರಸಭೆಯ ಬಜೆಟ್ ಮತ್ತು ಕಾಮಗಾರಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
26
62
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ನಗರಸಭೆ ವ್ಯಾಪ್ತಿಯ ಕಸ ವಿಲೇವಾರಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
27
63
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾದ ಆಶ್ರಯ ಬಡಾವಣೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
28
64
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಕೊಳಚೆ ನಿರ್ಮೂಲನ ಮಂಡಳಿಯ ವ್ಯಾಪ್ತಿಯಿಂದ ಮಂಜೂರಾದ ಮನೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
29
58
ಶ್ರೀ ಕೇಶವ ಪ್ರಸಾದ್‌ ಎಸ್. ಅಕ್ರಮವಾಗಿ ನಿರ್ಮಿಸಿರುವ ಬಡಾವಣೆಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
30
59
ಶ್ರೀ ಕೇಶವ ಪ್ರಸಾದ್‌ ಎಸ್. ರಾಜ್ಯದಲ್ಲಿ ಕೈಗಾರಿಕೆ ಚಟುವಟಿಕೆಗೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
31
119
ಶ್ರೀ ಕೇಶವ ಪ್ರಸಾದ್‌ ಎಸ್. ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
32
01
ಶ್ರೀ ಮಧು ಜಿ ಮಾದೇಗೌಡ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಮರುಪಾವತಿ ಅವಧಿ ವಿಸ್ತರಿಸುವ ಬಗ್ಗೆ ಸಹಕಾರ ಸಚಿವರು
33
02
ಶ್ರೀ ಮಧು ಜಿ ಮಾದೇಗೌಡ ಮದ್ದೂರು ಪಟ್ಟಣದ ಎಪಿಎಂಸಿ ಎಳನೀರು ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳಿಲ್ಲದೆ ತೊಂದರೆ ಆಗಿರುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
34
03
ಶ್ರೀ ಮಧು ಜಿ ಮಾದೇಗೌಡ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಪಾವತಿಸಲು ಬಾಕಿ ಇರುವ ಬಗ್ಗೆ ಸಹಕಾರ ಸಚಿವರು
35
04
ಶ್ರೀ ಮಧು ಜಿ ಮಾದೇಗೌಡ ರಾಜ್ಯದಲ್ಲಿನ ಹೊಸ ರೈಲ್ವೆ ಮಾರ್ಗಗಳ ನಿರ್ಮಾಣ ಯೋಜನೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
36
05
ಶ್ರೀ ಮಧು ಜಿ ಮಾದೇಗೌಡ ಕಲ್ಲು ಗಣಿಗಾರಿಕೆಯಿಂದ ಬರಬೇಕಾದ ರಾಜಧಾನಿದ ಬಾಕಿ ಮೊತ್ತ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
37
65
ಶ್ರೀ ಮುನಿರಾಜು ಗೌಡ ಪಿ.ಎಂ ಕೋಚಿಮುಲ್ ನಲ್ಲಿ ನೇಮಕಾತಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಹಕಾರ ಸಚಿವರು
38
66
ಶ್ರೀ ಮುನಿರಾಜು ಗೌಡ ಪಿ.ಎಂ ಯಶವಂತಪುರ ವರ್ತಕರನ್ನು ದಾಸನಪುರ ಎಪಿಎಂಸಿಗೆ ಸ್ಥಳಾಂತರ ಮಾಡುವ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
39
67
ಶ್ರೀ ಮುನಿರಾಜು ಗೌಡ ಪಿ.ಎಂ ಭೂಸ್ವಾಧೀನ ಪರಿಹಾರದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
40
81
ಶ್ರೀ ಮಂಜುನಾಥ್ ಭಂಡಾರಿ ಪೌರಾಡಳಿತಗಳ ವ್ಯಾಪ್ತಿಯ ಮಾರುಕಟ್ಟೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
41
82
ಶ್ರೀ ಮಂಜುನಾಥ್ ಭಂಡಾರಿ ಸಿಂಗಲ್ ಸೈಟ್ ನಕ್ಷೆಯನ್ನು ಮತ್ತು ಬಹು ನಿವೇಶನ ಬಡಾವಣೆ ನಕ್ಷೆ ಅನುಮೋದನೆಯ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
42
83
ಶ್ರೀ ಮಂಜುನಾಥ್ ಭಂಡಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ಮಾರುಕಟ್ಟೆಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
43
84
ಶ್ರೀ ಮಂಜುನಾಥ್ ಭಂಡಾರಿ ಸಹಕಾರಿ ಇಲಾಖೆಯ ಕುರಿತು ಸಹಕಾರ ಸಚಿವರು
44
99
ಶ್ರೀ ಮರಿತಿಬ್ಬೆಗೌಡ ಬ್ರಿಗೇಡ್ ಸಂಸ್ಥೆ ಕೆ ಐ ಎ ಡಿ ಬಿ ನಿಯಮ ಉಲ್ಲಂಘಿಸಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
45
100
ಶ್ರೀ ಮರಿತಿಬ್ಬೆಗೌಡ ಕಾನ್ ಕಾರ್ಡ್ ಸಂಸ್ಥೆ ನಿಯಮ ಬಾಹಿರವಾಗಿ ಎಂಬೆಸಿ ಸಂಸ್ಥೆಗೆ ಜಮೀನು ವರ್ಗಾಯಿಸಿದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
46
227
ಶ್ರೀ ಎಂ.ನಾಗರಾಜು ಸಹಕಾರ ಬ್ಯಾಂಕುಗಳ ಲಾಭ ಮತ್ತು ನಷ್ಟದ ವಿವರದ ಬಗ್ಗೆ ಸಹಕಾರ ಸಚಿವರು
47
228
ಶ್ರೀ ಎಂ.ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
48
229
ಶ್ರೀ ಎಂ.ನಾಗರಾಜು Tier 1, Tier 2 & Tier 3 ನಗರಗಳ ಅಭಿವೃದ್ಧಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
49
230
ಶ್ರೀ ಎಂ.ನಾಗರಾಜು ಭೂ ಮಂಜೂರಾತಿಯಲ್ಲಿ ನಡೆದ ಅಕ್ರಮಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
50
26
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ ದೊರೆಯದಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
51
27
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಹೆಂಚು ಉದ್ಯಮ ಕುಸಿತ ಕಂಡಿರುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
52
28
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸಿಗುವ ಸವಲತ್ತುಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
53
69
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಮಾರುಕಟ್ಟೆ ನಿರ್ಮಾಣದ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
54
70
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಹಜ್ ಭವನ ನಿರ್ಮಾಣ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
55
71
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
56
72
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ವ್ಯವಸ್ಥೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
57
73
ಶ್ರೀ ಪ್ರಕಾಶ್ ಕೆ.ರಾಥೋಡ್ ಪೌರ ಕಾರ್ಮಿಕರ ವೇತನದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
58
148
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಬೀದರ್ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
59
149
ಶ್ರೀ ರಘುನಾಥ್‌ ರಾವ್ ಮಲ್ಕಾಪೂರೆ ಬೀದರ್ ನಗರ ಸಭೆಯಲ್ಲಿನ ಸೂಪರ್ ವೈಜರ್ ಪೌರಕಾರ್ಮಿಕರ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
60
95
ಶ್ರೀ ಎನ್.ರವಿಕುಮಾರ್ ಭತ್ತಕ್ಕೆ ಬೆಂಬಲ ಬೆಲೆ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
61
96
ಶ್ರೀ ಎನ್.ರವಿಕುಮಾರ್ ಅಕ್ರಮ ಮರಳು ದಂಧೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
62
97
ಶ್ರೀ ಎನ್.ರವಿಕುಮಾರ್ ಮಲ ಗುಂಡಿಗಳ ಸ್ವಚ್ಛತೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
63
98
ಶ್ರೀ ಎನ್.ರವಿಕುಮಾರ್ ಆಸ್ತಿ ತೆರಿಗೆ ಬಾಕಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
64
50
ಶ್ರೀ ವೈ.ಎಂ.ಸತೀಶ್ ನಗರಸಭೆ / ಪಾಲಿಕೆಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಸಮರ್ಪಕ ಬಳಕೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
65
51
ಶ್ರೀ ವೈ.ಎಂ.ಸತೀಶ್ ನಗರಸಭೆ / ಪಾಲಿಕೆಗಳಲ್ಲಿ ಹಸಿರು ತ್ಯಾಜ್ಯಗಳನ್ನು ಗೋಶಾಲೆಗಳಿಗೆ ನೀಡುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
66
14
ಶ್ರೀ ಎಸ್. ವ್ಹಿ. ಸಂಕನೂರ ಗದಗ-ಬೆಟಗೇರಿ ನಗರಸಭೆ ಒಳಗೊಂಡಂತೆ ಜಿಲ್ಲೆಯ ಉಳಿದ ಸ್ಥಳೀಯ ಸಂಸ್ಥೆಗಳಿಗೆ ಬೀದಿ ದೀಪಗಳ ಕುರಿತು ಸಿಸಿಎಂಎಸ್ ಯೋಜನೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
67
20
ಶ್ರೀ ಸುನೀಲ್‌ ವಲ್ಯಾಪುರ್ ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
68
21
ಶ್ರೀ ಸುನೀಲ್‌ ವಲ್ಯಾಪುರ್ ಗದಗ-ವಾಡಿ ರೈಲು ಮಾರ್ಗದ ಕಾಮಗಾರಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
69
22
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿ ನಡೆಸುತ್ತಿರುವ ಗಣಿಗಾರಿಕೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
70
23
ಶ್ರೀ ಸುನೀಲ್‌ ವಲ್ಯಾಪುರ್ ಕಲಬುರ್ಗಿ ಜಿಲ್ಲೆಯಲ್ಲಿರುವ ಸಿಮೆಂಟ್ ಕಾರ್ಖಾನೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
71
24
ಶ್ರೀ ಸುನೀಲ್‌ ವಲ್ಯಾಪುರ್ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
72
31
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
73
32
ಶ್ರೀ ಶಶೀಲ್‌ ಜಿ. ನಮೋಶಿ ಕಲಬುರ್ಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳಿನ ಕೊರತೆ ಇರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
74
33
ಶ್ರೀ ಶಶೀಲ್‌ ಜಿ. ನಮೋಶಿ ಕಲಬುರ್ಗಿ ರೈಲ್ವೆ ಡಿವಿಷನ್ ಸ್ಥಾಪನೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
75
52
ಶ್ರೀ ಶರಣಗೌಡ ಬಯ್ಯಾಪುರ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯಾಪ್ತಿಯಲ್ಲಿ ಭೂಸ್ವಾಧೀನ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
76
15
ಶ್ರೀ ಶರವಣ ಟಿ.ಎ ಅಕ್ರಮ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
77
16
ಶ್ರೀ ಶರವಣ ಟಿ.ಎ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಕ್ರಮಕಟ್ಟಡ / ಬಡಾವಣೆಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
78
17
ಶ್ರೀ ಶರವಣ ಟಿ.ಎ ಸರ್ಕಾರದ ಸಾರ್ವಜನಿಕ ಉದ್ಯಮಗಳ ಆರ್ಥಿಕ ಸ್ಥಿತಿಗತಿ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
79
18
ಶ್ರೀ ಶರವಣ ಟಿ.ಎ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
80
90
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಜವಳಿ ಪಾರ್ಕ್‌ ಗಳ ಅಭಿವೃದ್ಧಿ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
81
91
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಸೂಕ್ಷ್ಮ,ಸಣ್ಣ ಮತ್ತು ಮಧ್ಯಮ ಉದ್ಯಮಗಳ ಬೆಳವಣಿಗೆ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
82
92
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
83
93
ಶ್ರೀ ಕೆ.ಎ.ತಿಪ್ಪೇಸ್ವಾಮಿ HCDP ಅಡಿ ಕೈಗೊಂಡಿರುವ ಕಾರ್ಯಕ್ರಮಗಳು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
84
94
ಶ್ರೀ ಕೆ.ಎ.ತಿಪ್ಪೇಸ್ವಾಮಿ ನೈಸ್ ರಸ್ತೆಗೆ ಜಮೀನುಗಳನ್ನು ಹಸ್ತಾಂತರಿಸಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
85
37
ಶ್ರೀಮತಿ ಉಮಾಶ್ರೀ ಬೆಂಗಳೂರಿನ ನೆಲಮಂಗಲ ಸಮೀಪದ ದಾಸನಪುರದ ಸಮಿತಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
86
38
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿರುವ ಶೈತ್ಯಾಗಾರ (ಕೋಲ್ಡ್ ಸ್ಟೋರೇಜ್) ಗಳ ಕೊರತೆಯ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
87
39
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿ ಆತ್ಮಹತ್ಯೆಗೀಡಾದ ನೇಕಾರರ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
88
10
ಶ್ರೀ ಎಸ್.ರವಿ ಕೈಗಾರಿಕೆ ವಲಯ ವಿಸ್ತರಣೆಗಾಗಿ ವಶಪಡಿಸಿಕೊಂಡಿರುವ ಜಮೀನುಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
89
11
ಶ್ರೀ ಎಸ್.ರವಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
90
12
ಶ್ರೀ ಎಸ್.ರವಿ ಘೋಷಿತ ಕೊಳಚೆ ಪ್ರದೇಶಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
91
13
ಶ್ರೀ ಎಸ್.ರವಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
92
53
ಶ್ರೀ ಸೂರಜ್‌ ರೇವಣ್ಣ ಅರಸೀಕೆರೆ ನಗರಸಭೆಯಲ್ಲಿ 15ನೇ ಹಣಕಾಸು ಅನುದಾನ ಹಂಚಿಕೆಯಲ್ಲಿ ಅಧಿಕಾರಿಗಳು ಅಕ್ರಮವೆಸಗಿರುವುದು ದೈನಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
93
54
ಶ್ರೀ ಸೂರಜ್‌ ರೇವಣ್ಣ ಘನ ತ್ಯಾಜ್ಯ ನಿರ್ವಹಣೆಗೆ ಇರುವ ಯೋಜನೆಗಳು ಯಾವುವು‌, ಅನುಷ್ಠಾನಗೊಳಿಸಲು ಹಂಚಿಕೆ ಮಾಡಿರುವ ಸಂಸ್ಥೆಗಳು ಯಾವುವು, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನೀಡಿರುವ ಅನುದಾನದ ಪ್ರಮಾಣದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
94
55
ಶ್ರೀ ಸೂರಜ್‌ ರೇವಣ್ಣ ರಾಜ್ಯದಲ್ಲಿ ಮಾವು ಕೃಷಿ ರೈತರ ಸಂಖ್ಯೆ ಮತ್ತು ವಿಸ್ತೀರ್ಣ ಹಾಗೂ 2022-23,2023-24ನೇ ಸಾಲಿನಲ್ಲಿ ಮಾವು ಫಸಲು ರಫ್ತು ಕುಂಠಿತ ಹೊಂದಲು ಕಾರಣ ಮತ್ತು ರೈತರಿಗೆ ವೈಜ್ಞಾನಿಕ ಪದ್ಧತಿ ಬೇಸಾಯಕ್ಕೆ ನೀಡಿರುವ ತರಬೇತಿ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
95
56
ಶ್ರೀ ಸೂರಜ್‌ ರೇವಣ್ಣ ರಾಜ್ಯದಲ್ಲಿ ಸಣ್ಣ ಕೈಗಾರಿಕೆ ವ್ಯಾಪ್ತಿಗೆ ಬರುವ ನಿಗಮಗಳು ಕಂಪನಿಗಳು ಶಾಸನಬದ್ಧ ಮಂಡಳಿಗಳು ಸೊಸೈಟಿಗಳ ವಿವರದ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru