ದಿನಾಂಕ 23-02-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1103
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
1104
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕೃಷಿ ಮಹಾವಿದ್ಯಾಲಯ ಕುರಿತು ಕೃಷಿ ಸಚಿವರು
3
1105
ಶ್ರೀ ಅರವಿಂದ ಕುಮಾರ್ ಅರಳಿ ಬೀದರ ಜಿಲ್ಲೆಯಲ್ಲಿರುವ ಅಲೆಮಾರಿ ಅಲೆಮಾರಿ ಜನಾಂಗದ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
4
1106
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ಜೆ.ಜೆ.ಎಂ.ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
5
1107
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ಅಭಿವೃದ್ಧಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
6
899
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮರಣ ಪರಿಹಾರ ಮತ್ತು ನಿವೃತ್ತಿ ಪಿಂಚಣಿ ಯೋಜನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
7
1016
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೃಷಿ ಇಲಾಖೆಯಿಂದ ಕೈಗೊಳ್ಳುತ್ತಿರುವ ಯೋಜನೆಗಳ ಬಗ್ಗೆ ಕೃಷಿ ಸಚಿವರು
8
1022
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿರುವ ಕಲಾಸಂಘ ಸಂಸ್ಥೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
1023
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
10
1008
ಶ್ರೀ ಕೆ.ಅಬ್ದುಲ್‌ ಜಬ್ಬಾರ್ ಮಹಿಳೆಯರ ಮತ್ತು ಮಕ್ಕಳ‌ ಅಕ್ರಮ ಸಾಗಾಣಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
11
1124
ಶ್ರೀ ಡಿ.ಎಸ್. ಆರುಣ್ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರಿಗೆ ಬಡ್ತಿ ನೀಡುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
1125
ಶ್ರೀ ಡಿ.ಎಸ್. ಆರುಣ್ ರಾಸಾಯನಿಕ ಗೊಬ್ಬರ ತಡೆಯುವ ಬಗ್ಗೆ ಕೃಷಿ ಸಚಿವರು
13
1122
ಶ್ರೀ ಡಿ.ಎಸ್. ಆರುಣ್ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ವೈಖರಿಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
991
ಶ್ರೀ ಡಿ.ಎಸ್. ಆರುಣ್ ಜಾತಿ ಪ್ರಮಾಣ ಪತ್ರದ ಬಗ್ಗೆ ಸಮಾಜ ಕಲ್ಯಾಣ ಸಚಿವರು
15
1041
ಶ್ರೀಮತಿ ಭಾರತಿ ಶೆಟ್ಟಿ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ಗಳ ನಿರ್ಮಾಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
16
1140
ಶ್ರೀ ಎಸ್.ಎಲ್.‌ ಭೋಜೇಗೌಡ ಎಸ್.ಸಿ./ಎಸ್.ಟಿ ವರ್ಗಗಳ ಅಭಿವೃದ್ಧಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
17
1141
ಶ್ರೀ ಎಸ್.ಎಲ್.‌ ಭೋಜೇಗೌಡ ಹಿಂದುಳಿದ ವರ್ಗಗಳ ಪ್ರವರ್ಗದಲ್ಲಿ ಬರುವ ಜಾತಿಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
18
1139
ಶ್ರೀ ಎಸ್.ಎಲ್.‌ ಭೋಜೇಗೌಡ ಬಯಲು ಸೀಮೆ ಮಂಡಳಿ ಅವ್ಯವಹಾರದ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
19
1057
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಿರುವ ಕುರಿತು ಸಮಾಜ ಕಲ್ಯಾಣ ಸಚಿವರು
20
1101
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಸಮಸ್ಯೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
21
1102
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಅಂಗನವಾಡಿ ಕಾರ್ಯ ನಿರ್ವಹಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
22
1086
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಕೃಷಿ ರೈತರಿಗೆ ಸಾಗುವಳಿ ಮಾಡುವ ಕೃಷಿ ಸಲಕರಣೆಗಳನ್ನು ವಿತರಿಸುವ ಬಗ್ಗೆ ಕೃಷಿ ಸಚಿವರು
23
1087
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ವಸತಿ ಶಾಲೆಗಳಲ್ಲಿನ ದಾಖಲಾತಿಯ ಸಂಖ್ಯೆಯ ಬಗ್ಗೆ ಸಮಾಜ ಕಲ್ಯಾಣ ಸಚಿವರು
24
1087ಎ
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ವಸತಿ ಶಾಲೆಗಳಲ್ಲಿನ ದಾಖಲತೆಯ ಸಂಖ್ಯೆಯ ಬಗ್ಗೆ ಸಮಾಜ ಕಲ್ಯಾಣ ಸಚಿವರು
25
1032
ಶ್ರೀ ಅ.ದೇವೇಗೌಡ 2023-24ನೇ ಸಾಲಿನ ರಾಜ್ಯದಲ್ಲಿನ ನೂರಾರು ಗ್ರಾಮಗಳಿಗೆ ಕುಡಿಯುವ ನೀರಿನ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
26
1085
ಶ್ರೀ ಅ.ದೇವೇಗೌಡ ರಾಜ್ಯದಲ್ಲಿ ರೈತ ಕೇಂದ್ರಗಳ ಸ್ಥಾಪನೆ ಹಾಗೂ ರೈತ ಕೇಂದ್ರದಿಂದ ರೈತರಿಗೆ ನೀಡುವ ಸವಲತ್ತುಗಳ ಬಗ್ಗೆ ಕೃಷಿ ಸಚಿವರು
27
1084
ಶ್ರೀ ಅ.ದೇವೇಗೌಡ ಬೆಂಗಳೂರು ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯಿತಿಗಳು ಸರ್ಕಾರಿ ಜಮೀನಿಗೆ ಹಾಗೂ ಖರಾಬು ಜಮೀನಿಗೆ ಖಾತಾ,ಪೋಡಿ ಮಾಡಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
28
1006
ಶ್ರೀ ಬಿ.ಎಂ.ಫಾರೂಖ್ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
29
993
ಶ್ರೀ ಗೋವಿಂದ ರಾಜು ಕೋಲಾರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
30
994
ಶ್ರೀ ಗೋವಿಂದ ರಾಜು ಪಂಚಾಯಿತಿ ನಿಧಿಯನ್ನು ಅಧಿಕಾರಿಗಳು ದುರುಪಯೋಗ ಪಡಿಸುತ್ತಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
31
1025
ಶ್ರೀ ಗೋವಿಂದ ರಾಜು ಬಯಲು ಸೀಮೆ ಅಭಿವೃದ್ದಿ ಮಂಡಳಿಯಲ್ಲಿ ನಡೆಯುವ ಅಕ್ರಮದ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
32
1026
ಶ್ರೀ ಗೋವಿಂದ ರಾಜು ಕೇಂದ್ರ ಪರಿಹಾರ ಕೇಂದ್ರದ ಜಮೀನಿನ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
33
1043
ಶ್ರೀಮತಿ ಹೇಮಲತಾ ನಾಯಕ್ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
34
1044
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
35
1045
ಶ್ರೀಮತಿ ಹೇಮಲತಾ ನಾಯಕ್ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
36
1046
ಶ್ರೀಮತಿ ಹೇಮಲತಾ ನಾಯಕ್ ನರೇಗಾ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರವಾಗಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
37
933
ಶ್ರೀಮತಿ ಹೇಮಲತಾ ನಾಯಕ್ ವಿಶೇಷ ಚೇತನರ/ದಿವ್ಯಾಂಗರಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
38
886
ಶ್ರೀ ಕೇಶವ ಪ್ರಸಾದ್‌ ಎಸ್. ಸಿ ಇ ಓ ಗಳು ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
39
884
ಶ್ರೀ ಕೇಶವ ಪ್ರಸಾದ್‌ ಎಸ್. ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
40
885
ಶ್ರೀ ಕೇಶವ ಪ್ರಸಾದ್‌ ಎಸ್. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
41
1001
ಶ್ರೀ ಕುಶಾಲಪ್ಪ ಎಂ.ಪಿ ಭತ್ತದ ಬೆಳೆಗೆ ಪ್ರೋತ್ಸಾಹ ಧನ ನೀಡುವ ಕುರಿತು ಕೃಷಿ ಸಚಿವರು
42
1004
ಶ್ರೀ ಕುಶಾಲಪ್ಪ ಎಂ.ಪಿ ರಾಜ್ಯದಲ್ಲಿ ಖಾಲಿ ಇರುವ ಪಿ ಡಿ ಓ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
43
999
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳ ವ್ಯಾಸಂಗಕ್ಕೆ ಇರುವ ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
44
1000
ಶ್ರೀ ಕುಶಾಲಪ್ಪ ಎಂ.ಪಿ ಕೇಂದ್ರ ಸರ್ಕಾರದ "ಜಲ ಜೀವನ್ ಮಿಷನ್" ಯೋಜನೆಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
45
1131
ಶ್ರೀ ಮುನಿರಾಜು ಗೌಡ ಪಿ.ಎಂ 2014-15 ರ ಸ್ಥಳೀಯ ಲೆಕ್ಕ ಪರಿಶೋಧನಾ ವರದಿಯಲ್ಲಿ ಆಕ್ಷೇಪಣಾ ಮೊತ್ತದ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
46
1133
ಶ್ರೀ ಮುನಿರಾಜು ಗೌಡ ಪಿ.ಎಂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಆಹಾರದ ಗುಣಮಟ್ಟದ ಬಗ್ಗೆ ಸಮಾಜ ಕಲ್ಯಾಣ ಸಚಿವರು
47
1134
ಶ್ರೀ ಮುನಿರಾಜು ಗೌಡ ಪಿ.ಎಂ ಕೃಷಿ ಸಮ್ಮಾನ್ ಯೋಜನೆಯ ಅನುದಾನ ಬಿಡುಗಡೆ ಬಗ್ಗೆ ಕೃಷಿ ಸಚಿವರು
48
1132
ಶ್ರೀ ಮುನಿರಾಜು ಗೌಡ ಪಿ.ಎಂ ಯುವನಿಧಿ ಯೋಜನೆಯ ಪ್ರೋತ್ಸಾಹ ಧನದ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
49
1090
ಶ್ರೀ ಮರಿತಿಬ್ಬೆಗೌಡ ಬ್ಯಾಕ್ ಲಾಕ್ ಹುದ್ದೆಗಳ ಭರ್ತಿ ಕುರಿತು ಸಮಾಜ ಕಲ್ಯಾಣ ಸಚಿವರು
50
1109
ಶ್ರೀ ಮಧು ಜಿ ಮಾದೇಗೌಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ನಿಯಂತ್ರಣ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
51
1110
ಶ್ರೀ ಮಧು ಜಿ ಮಾದೇಗೌಡ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳಿಗೆ ಕಂದಾಯ ಘಟಕಗಳಿಂದ ನೇಮಕ ಮಾಡುತ್ತಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
52
1111
ಶ್ರೀ ಮಧು ಜಿ ಮಾದೇಗೌಡ ಅನಾಥ ಪರಿತ್ಯಕ್ತ ಮತ್ತು ನಿರ್ಗತಿಕ ಮಕ್ಕಳ ಪುನರ್ವಸತಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
53
1112
ಶ್ರೀ ಮಧು ಜಿ ಮಾದೇಗೌಡ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೈರ್ಮಲ್ಯ ಸುಸ್ಥಿರತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
54
1113
ಶ್ರೀ ಮಂಜುನಾಥ್ ಭಂಡಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
55
1114
ಶ್ರೀ ಮಂಜುನಾಥ್ ಭಂಡಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಸಾಹಿತ್ಯ ಅಕಾಡೆಮಿಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
56
1115
ಶ್ರೀ ಮಂಜುನಾಥ್ ಭಂಡಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳು ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
57
1116
ಶ್ರೀ ಮಂಜುನಾಥ್ ಭಂಡಾರಿ ಗ್ರಾಮ ಪಂಚಾಯಿತಿಗಳಲ್ಲಿ ಸೇವೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
58
1117
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ಪಂಗಡಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಕುರಿತು ಸಮಾಜ ಕಲ್ಯಾಣ ಸಚಿವರು
59
1048
ಶ್ರೀ ಎನ್.ಮಂಜೇಗೌಡ ಪದವಿ ಮತ್ತು ಸ್ನಾತಕೋತ್ತರ ಪದವಿ ವೇತನ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
60
1050
ಶ್ರೀ ಎನ್.ಮಂಜೇಗೌಡ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಸಂಪರ್ಕ ಕಲ್ಪಿಸುವ ಬಬ್ಬೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
61
1051
ಶ್ರೀ ಎನ್.ಮಂಜೇಗೌಡ ಎಂ ಎಸ್ ಪಿ ಟಿ ಸಿ ಘಟಕಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
62
1003
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸಮಾಜ ಕಲ್ಯಾಣ ಇಲಾಖೆಯಲ್ಲಿನ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
63
1059
ಡಾ|| ವೈ. ಎ. ನಾರಾಯಣಸ್ವಾಮಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿರುವ ಅಂಗನವಾಡಿಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
64
1061
ಡಾ|| ವೈ. ಎ. ನಾರಾಯಣಸ್ವಾಮಿ ಬಯಲುಸೀಮೆ ಅಭಿವೃದ್ದಿ ಮಂಡಳಿಯ ಅನುದಾನ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
65
1062
ಡಾ|| ವೈ. ಎ. ನಾರಾಯಣಸ್ವಾಮಿ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿರುವ ಅನುದಾನ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
66
1063
ಡಾ|| ವೈ. ಎ. ನಾರಾಯಣಸ್ವಾಮಿ ಕೃಷಿ ವಿಶ್ವವಿದ್ಯಾಲಯಗಳ ಬೋಧಕರ ಬೋಧಕೇತರರ ಬಗ್ಗೆ ಕೃಷಿ ಸಚಿವರು
67
1076
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಗೊಲ್ಲ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
68
1077
ಶ್ರೀ ಎಂ.ನಾಗರಾಜು ರಾಜ್ಯದಲ್ಲಿರುವ ಕ್ರೀಡಾಂಗಣಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
69
1078
ಶ್ರೀ ಎಂ.ನಾಗರಾಜು ಬೆಂಗಳೂರು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹೆಚ್ಚಾಗುತ್ತಿರುವ ಭಿಕ್ಷುಕರ ಬಗ್ಗೆ ಸಮಾಜ ಕಲ್ಯಾಣ ಸಚಿವರು
70
995
ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಒಟ್ಟು ಅನುದಾನ ಬಾಕಿ, ಬಳಕೆ ಮತ್ತು ಬಡ್ಡಿ ವಿವರ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
71
900
ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ವಸತಿ ನಿಲಯಗಳ ಮತ್ತು ಯೋಜನೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
72
901
ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
73
877
ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಹಂಪಿ ಉತ್ಸವದ ಉದ್ದೇಶ ಹಾಗೂ ವಿಶ್ವಕರ್ಮ ಸಮಾಜದ ನಿರ್ಲಕ್ಷ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
74
1135
ಶ್ರೀ ಕೆ ಎಸ್ ನವೀನ್ ಹಿರಿಯ ನಾಗರಿಕರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
75
1136
ಶ್ರೀ ಕೆ ಎಸ್ ನವೀನ್ ಕೃಷಿ ಬೆಳೆಗಳ ಬಗ್ಗೆ ಕೃಷಿ ಸಚಿವರು
76
1137
ಶ್ರೀ ಕೆ ಎಸ್ ನವೀನ್ ಪಂಚಾಯಿತಿಗಳ ಅಭಿವೃದ್ಧಿ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
77
1138
ಶ್ರೀ ಕೆ ಎಸ್ ನವೀನ್ ಬಯಲು ಸೀಮೆ ಪ್ರಾಧಿಕಾರದ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
78
874
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ ಪಿಂಚಣಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದನ್ನು ಕಡ್ಡಾಯ ಮಾಡಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
79
873
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
80
1038
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯ "ಕುಡುಬಿ" ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
81
1039
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
82
1040
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ "ಪ್ರಾಯೋಜಕತ್ವ" ಯೋಜನೆಗೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
83
1120
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಪಾವತಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
84
1065
ಶ್ರೀ ಪ್ರಕಾಶ್ ಕೆ.ರಾಥೋಡ್ ಇಲಾಖಾ ವತಿಯಿಂದ ವಾಹನ ಚಾಲನೆ ತರಬೇತಿ ನೀಡುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
85
1064
ಶ್ರೀ ಪ್ರಕಾಶ್ ಕೆ.ರಾಥೋಡ್ ಪರಿಶಿಷ್ಟ ವರ್ಗಗಳು ಕಲ್ಯಾಣ ಇಲಾಖೆಯಿಂದ ಪಡೆದಿರುವ ಯೋಜನೆಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
86
1066
ಶ್ರೀ ಪ್ರಕಾಶ್ ಕೆ.ರಾಥೋಡ್ ಬರಗಾಲದ ಸಮಯದಲ್ಲಿ ರೈತರು ಉದ್ಯೋಗಕ್ಕಾಗಿ ಬೇರೆಡೆಗೆ ಗುಳೆ ಹೋಗುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
87
1067
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
88
1068
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲಾ ಕ್ರೀಡಾಂಗಣ ಸ್ಥಾಪಿಸುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
89
1047
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಅನೇಕ ಕಡೆ ಮೇಲಿನ ಅಧಿಕಾರಿಗಳು ತಾಲ್ಲೂಕು ಹಾಗು ಜಿಲ್ಲಾ ಮಟ್ಟದ ಜನ ಪ್ರತಿನಿಧಿಗಳು ಹಸ್ತಕ್ಷೇಪ ಮಾಡುವುದನ್ನು ತಡೆಯುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
90
894
ಶ್ರೀ ಎಸ್.ರವಿ ಇರುಳಿಗರ ಜನಾಂಗದ ಅಭಿವೃದ್ಧಿ ಕುರಿತು ಸಮಾಜ ಕಲ್ಯಾಣ ಸಚಿವರು
91
895
ಶ್ರೀ ಎಸ್.ರವಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಕೃಷಿ ಸಚಿವರು
92
896
ಶ್ರೀ ಎಸ್.ರವಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
93
897
ಶ್ರೀ ಎಸ್.ರವಿ ಅಕ್ಷರ ದಾಸೋಹ ಯೋಜನೆಯ ಸಿಬ್ಬಂದಿಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
94
898
ಶ್ರೀ ಎಸ್.ರವಿ ರಾಜ್ಯದಲ್ಲಿ ಕ್ರೀಡಾಂಗಣಗಳ ಕೊರತೆ ಇರುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
95
1028
ಶ್ರೀ ಎನ್.ರವಿಕುಮಾರ್ ಅಚ್ಚಲು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
96
1029
ಶ್ರೀ ಎನ್.ರವಿಕುಮಾರ್ SC / ST ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
97
1027
ಶ್ರೀ ಎನ್.ರವಿಕುಮಾರ್ ಸ್ಮಾರ್ಟ್ ತರಗತಿ ಯೋಜನೆ ಕುರಿತು ಸಮಾಜ ಕಲ್ಯಾಣ ಸಚಿವರು
98
1030
ಶ್ರೀ ಎನ್.ರವಿಕುಮಾರ್ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಸಮಾಜ ಕಲ್ಯಾಣ ಸಚಿವರು
99
1031
ಶ್ರೀ ಎನ್.ರವಿಕುಮಾರ್ ಜಲ ಜೀವನ ಮಿಷನ್ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
100
1018
ಶ್ರೀ ಸಿ ಎಸ್ ರುದ್ರೇಗೌಡ ಜಿಲ್ಲಾ ಕ್ರೀಡಾ ತರಬೇತಿದಾರರ ನೇಮಕಾತಿ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
101
1058
ಶ್ರೀ ಸಿ ಎಸ್ ರುದ್ರೇಗೌಡ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲಭವನ ಕಟ್ಟಡ ನಿರ್ಮಾಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
102
1010
ಶ್ರೀ ರಘುನಾಥ ರಾವ್‌ ಮಲ್ಕಾಪೂರೆ ವಿವಿಧ ಲೆಕ್ಕ ಶೀರ್ಷಿಕೆಯಡಿ ಬಿಡುಗಡೆಯಾದ ಅನುದಾನ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
103
1037
ಶ್ರೀ ಸುನೀಲ್‌ ವಲ್ಯಾಪುರ್ ಗೃಹಲಕ್ಷ್ಮಿ ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
104
1080
ಶ್ರೀ ಸುನೀಲ್‌ ವಲ್ಯಾಪುರ್ 15ನೇ ಹಣಕಾಸು ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
105
1081
ಶ್ರೀ ಸುನೀಲ್‌ ವಲ್ಯಾಪುರ್ ಜಲಜೀವನ್ ಮಿಷನ್ ಯೋಜನೆಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
106
1082
ಶ್ರೀ ಸುನೀಲ್‌ ವಲ್ಯಾಪುರ್ ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
107
1083
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಮಂಜೂರಾದ ಅನುದಾನದ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
108
1129
ಶ್ರೀ ಶಶೀಲ್ ಜಿ. ನಮೋಶಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
109
1130
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಗೆಜಿಟಿಯರ್ ಇಲಾಖೆಯಿಂದ ಹೊರಡಿಸಿರುವ "ಕರ್ನಾಟಕ ಕೈಪಿಡಿ" ಪುಸ್ತಕದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
110
1072
ಶ್ರೀ ಟಿ.ಎ.ಶರವಣ ಜನನ ಮರಣ ನೋಂದಣಿ ದಾಖಲಿಕರಣದ ಕುರಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು
111
1073
ಶ್ರೀ ಟಿ.ಎ.ಶರವಣ ರಾಜ್ಯದಲ್ಲಿ ಕೃಷಿ ಹವಾಮಾನ ಘಟಕಗಳನ್ನು ಮುಚ್ಚುತ್ತಿರುವ ಕುರಿತು ಕೃಷಿ ಸಚಿವರು
112
1075
ಶ್ರೀ ಟಿ.ಎ.ಶರವಣ ಮಕ್ಕಳ ಭಿಕ್ಷಾಟನೆ ದಂದೆಯ ಕುರಿತು ಸಮಾಜ ಕಲ್ಯಾಣ ಸಚಿವರು
113
996
ಶ್ರೀ ವೈ.ಎಂ.ಸತೀಶ್ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ನೀರಿನ ಮೂಲಗಳನ್ನೇ ಗುರುತಿಸದೆ ಕಾಮಗಾರಿ ನಡೆಸುತ್ತಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
114
997
ಶ್ರೀ ವೈ.ಎಂ.ಸತೀಶ್ ಜೆಜೆಎಂ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಮುಗಿದರು ನೀರು ದೊರಕದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
115
998
ಶ್ರೀ ವೈ.ಎಂ.ಸತೀಶ್ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
116
887
ಶ್ರೀ ವೈ.ಎಂ.ಸತೀಶ್ ಪಂಚಾಯತಿಗಳಲ್ಲಿ ನರೇಗಾ ಯೋಜನೆಯ ಅಕ್ರಮ ತಡೆಯಲು ಬಯೋಮೆಟ್ರಿಕ್ ಅಳವಡಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
117
888
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ಜಿಲ್ಲೆಯ ಬಾಲ ಭವನಕ್ಕೆ ಸ್ವಂತ ಕಟ್ಟಡ ನಿರ್ಮಾಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
118
1005
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಶಾಸಕರ ನಿಧಿಯಲ್ಲಿ ತೆರೆದ ಬಾವಿಯನ್ನು ನಿರ್ಮಿಸುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
119
1052
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಟ್ಟಡಗಳು ಶಿಲಾವತಿಗೆ ತಲುಪಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
120
1053
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಸಿದ್ದಿ ಜನಾಂಗಕ್ಕೆ ಆರು ತಿಂಗಳು ಪೌಷ್ಟಿಕ ಆಹಾರ ತಡವಾಗಿ ನೀಡಿರುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
121
1054
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಬೆಳಗಾವಿ ಜಿಲ್ಲೆಯ ಧನಗರಗೌಳಿ ಜನಾಂಗದ ಜಾತಿ ಪ್ರಮಾಣ ಪತ್ರ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
122
1055
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಯಲ್ಲಾಪುರ ತಾಲೂಕಿನಲ್ಲಿ ಬುಡಕಟ್ಟು ಜನಾಂಗಕ್ಕಾಗಿ ಕ್ರೀಡಾ ಶಾಲೆ ಪ್ರಾರಂಭಿಸುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
123
889
ಡಾ|| ತಳವಾರ್‌ ಸಾಬಣ್ಣ ಹಾವೇರಿ ಜಿಲ್ಲೆಯಲ್ಲಿರುವ ʼನಿಜಶರಣ ಅಂಬಿಗರ ಚೌಡಯ್ಯʼ ಅವರ ಸಮಾಧಿಯ ಗದ್ದುಗೆ ದುರಸ್ತಿ ಮಾಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
124
890
ಡಾ|| ತಳವಾರ್‌ ಸಾಬಣ್ಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆಯ ಕುರಿತು ಸಮಾಜ ಕಲ್ಯಾಣ ಸಚಿವರು
125
891
ಡಾ|| ತಳವಾರ್‌ ಸಾಬಣ್ಣ ʼಬೆಳಗಾವಿʼ ಎಂಬ ಪದವನ್ನು ಬೆಳಗಾವಿ ನಗರ/ ಜಿಲ್ಲೆಯ ಸರ್ಕಾರಿ /ಖಾಸಗಿ ಕಚೇರಿ /ಅಂಗಡಿಗಳಲ್ಲಿ ಬಳಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
126
892
ಡಾ|| ತಳವಾರ್‌ ಸಾಬಣ್ಣ ಹಿಂದುಳಿದ ವರ್ಗಗಳ (ಓಬಿಸಿ) ಪಿಹೆಚ್‌ ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಕೆಲವು ಸಿಗದಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
127
893
ಡಾ|| ತಳವಾರ್‌ ಸಾಬಣ್ಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನರಿಗೆ ವಾಸಿಸಲು ಮನೆ ನಿರ್ಮಿಸಿ ಕೊಡುವ ಕುರಿತು ಸಮಾಜ ಕಲ್ಯಾಣ ಸಚಿವರು
128
980
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪಾವಗಡ ತಾಲೂಕಿನ ಪರಿಶಿಷ್ಟ ವರ್ಗಗಳ ಶಾಲೆಗಳ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
129
983
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕುಡಿಯುವ ನೀರಿನ ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
130
984
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಹತ್ತಿ ಬೆಳೆಗೆ ತಗಲುವ Pink Ball Worm PBM ರೋಗ ನಿಯಂತ್ರಣ ಬಗ್ಗೆ ಕೃಷಿ ಸಚಿವರು
131
363
ಶ್ರೀಮತಿ ಉಮಾಶ್ರೀ ರಾಜ್ಯಾದ್ಯಂತ ಹೆಚ್ಚುತ್ತಿರುವ ಮಕ್ಕಳ ಮಾರಾಟ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
132
1127
ಶ್ರೀಮತಿ ಉಮಾಶ್ರೀ ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಭಾರತ ನೆಟ್ ಯೋಜನೆಯಡಿ ಇಂಟರ್ನೆಟ್ ಸೌಲಭ್ಯ ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
133
1033
ಡಾ.ಸೂರಜ್‌ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಸತಿ ಶಾಲೆಗಳಿಗೆ ಹಂಚಿಕೆ ಮಾಡಿರುವ ಸೀಟುಗಳ ಕುರಿತು ಸಮಾಜ ಕಲ್ಯಾಣ ಸಚಿವರು
134
1034
ಡಾ.ಸೂರಜ್‌ ರೇವಣ್ಣ ಘನ ತ್ಯಾಜ್ಯ ನಿರ್ವಹಣೆಗಾಗಿ ಖರೀದಿಸಿದ ವಾಹನಗಳ ಮತ್ತು ಅವುಗಳ ಸಮರ್ಪಕ ಬಳಕೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
135
1035
ಡಾ.ಸೂರಜ್‌ ರೇವಣ್ಣ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಂಚಿಕೆಯಾದ ಕ್ರಿಕೆಟ್ ಆಡಿಟ್ ವರದಿ ಹಾಗೂ ಬೈಲಾದ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
136
1036
ಡಾ.ಸೂರಜ್‌ ರೇವಣ್ಣ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
137
1071
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ ಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
138
1070
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಜೆ.ಜೆ.ಎಂ.ಯೋಜನೆಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
139
1069
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
140
875
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
141
1021
ಡಾ||ಚಂದ್ರಶೇಖರ ಬಿ.ಪಾಟೀಲ್ ಮೊರಾರ್ಜಿ ಶಾಲಾ ಶಿಕ್ಷಕರುಗಳ ಕುರಿತು ಸಮಾಜ ಕಲ್ಯಾಣ ಸಚಿವರು
142
1020
ಡಾ||ಚಂದ್ರಶೇಖರ ಬಿ.ಪಾಟೀಲ್ ಕ್ರೀಡಾಪಟುಗಳಿವೆ ತರಬೇತಿ ನೀಡುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
143
1019
ಡಾ||ಚಂದ್ರಶೇಖರ ಬಿ.ಪಾಟೀಲ್ ರಾಜ್ಯದಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ನೀಡುತ್ತಿರುವ ಯೋಜನೆ ಬಗ್ಗೆ ಕೃಷಿ ಸಚಿವರು
144
880
ಶ್ರೀ ಕೆ.ಹರೀಶ್ ಕುಮಾರ್ ಪರಿಶಿಷ್ಟ ವರ್ಗ (ಜಾತಿ) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
145
879
ಶ್ರೀ ಕೆ.ಹರೀಶ್ ಕುಮಾರ್ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
146
882
ಶ್ರೀ ಕೆ.ಹರೀಶ್ ಕುಮಾರ್ ಸವಿತಾ ಸಮಾಜ ಸಮುದಾಯದ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ನೀಡಲಾದ ಸಹಾಯಧನ ಮತ್ತು ಸಾಲ ಸೌಲಭ್ಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
147
883
ಶ್ರೀ ಕೆ.ಹರೀಶ್ ಕುಮಾರ್ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ 2022 23ನೇ ಸಾಲಿನಲ್ಲಿ ನೀಡಲಾದ ಸಹಾಯದನ ಮತ್ತು ಸಾಲ ಸೌಲಭ್ಯದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
148
881
ಶ್ರೀ ಕೆ.ಹರೀಶ್ ಕುಮಾರ್ 2022-23ನೇ ದೇವರಾಜ ಅರಸು ನಿಗಮದಿಂದ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
149
1014
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಶಿಶು ಮತ್ತು ತಾಯಂದಿರ ಮರಣ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
150
1013
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಶಿಶು ಮತ್ತು ತಾಯಂದಿರ ಮರಣ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
151
1012
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
152
1017
ಶ್ರೀ ಸಿ.ಪಿ.ಯೋಗೇಶ್ವರ್ ಕೊಳವೆ ಬಾವಿ ತಡೆಹಿಡಿದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
153
1088
ಶ್ರೀ ಸಿ.ಪಿ.ಯೋಗೇಶ್ವರ್ ಎನ್.ಓ.ಸಿ.ನೀಡದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
154
876
ಶ್ರೀ ರಘುನಾಥ ರಾವ್‌ ಮಲ್ಕಾಪೂರೆ ಬೀದರ್ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅವ್ಯವಹಾರದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
155
1011
ಶ್ರೀ ರಘುನಾಥ ರಾವ್‌ ಮಲ್ಕಾಪೂರೆ ಬೀದರ್ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
156
1009
ಶ್ರೀ ರಘುನಾಥ ರಾವ್‌ ಮಲ್ಕಾಪೂರೆ ಬೀದರ್ ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ ಯೋಜನೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
157
981
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆ ಅನುಷ್ಠಾನದ ಬಗ್ಗೆ ಕೃಷಿ ಸಚಿವರು
158
1121
ಶ್ರೀ ಬಿ.ಕೆ.ಹರಿಪ್ರಸಾದ್ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಕುರಿತು ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru