ದಿನಾಂಕ 25-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
583 (792)
ಶ್ರೀಎನ್.ಅಪ್ಪಾಜಿಗೌಡ(ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ಹೊಸ ಗಣಿ ಪ್ರದೇಶಗಳ ಸಂಶೋಧನೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ
2
584 (788)
ಶ್ರೀಎನ್.ಅಪ್ಪಾಜಿಗೌಡ(ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ಕೆ.ಎಸ್.ಎಫ್.ಸಿ ಸಂಸ್ಥೆಯ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರು
3
585 (789)
ಶ್ರೀಎನ್.ಅಪ್ಪಾಜಿಗೌಡ(ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ಮದ್ಯದಂಗಡಿಗಳಿಗೆ ಅನುಮತಿ ನೀಡಿರುವ ಬಗ್ಗೆ ಮುಖ್ಯಮಂತ್ರಿಯವರು
4
586 (790)
ಶ್ರೀಎನ್.ಅಪ್ಪಾಜಿಗೌಡ(ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ಮರಳು ಸಮಸ್ಯೆ
ಗಣಿ ಮತ್ತು ಭೂ ವಿಜ್ಞಾನ
ಇಲಾಖೆ
5
587 (781)
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಅಬಕಾರಿ ಇಲಾಖೆಯಲ್ಲಿ ಅನಧಿಕೃತವಾಗಿ ಗೈರು ಹಾಜರಾಗಿರುವ ಬಗ್ಗೆ
ಮುಖ್ಯಮಂತ್ರಿಯವರು
6
588 (777)
ಶ್ರೀಎನ್.ಎಸ್.ಬೋಸ್‍ರಾಜು(ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ನಗರದಲ್ಲಿರುವ ಬಸ್ ನಿಲ್ದಾಣ ಹಾಗೂ ನೆರವಾರ ತಾಲ್ಲೂಕು ಬಸ್ ನಿಲ್ದಾಣಗಳ ಬಗ್ಗೆ ಸಾರಿಗೆ ಇಲಾಖೆ
7
589 (779)
ಶ್ರೀಎನ್.ಎಸ್.ಬೋಸ್‍ರಾಜು(ವಿಧಾನಸಭೆಯಿಂದ ಚುನಾಯಿತರಾದವರು) ಗುಪ್ತದಳವನ್ನು ಬಲಿಷ್ಠಗೊಳಿಸುವ ಬಗ್ಗೆ ಮುಖ್ಯಮಂತ್ರಿಯವರು
8
590 (778)
ಶ್ರೀಎನ್.ಎಸ್.ಬೋಸ್‍ರಾಜು(ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಕೆ.ಐ.ಎ.ಡಿ.ಬಿ. ವಸತಿ ಗೃಹಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
9
591 (776)
ಶ್ರೀಎನ್.ಎಸ್.ಬೋಸ್‍ರಾಜು(ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ನಗರದಲ್ಲಿರುವ ಕೆ.ಪಿ.ಟಿ.ಸಿ.ಎಲ್. ನ 60 ಎಕರೆ ಕ್ಯಾಂಪಸ್‍ನ ಬಗ್ಗೆ ಮುಖ್ಯಮಂತ್ರಿಯವರು
10
592 (756)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಾಲಾ ಕಾಲೇಜುಗಳ ಮತ್ತು ದೇವಸ್ಥಾನಗಳ ಸಮೀಪ ಬಾರ್ ಮತ್ತು ವೈನ್ ಶಾಪ್ ಇರುವ ಬಗ್ಗೆ

ಮುಖ್ಯಮಂತ್ರಿಯವರು

 

11
593 (758)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸಾರಿಗೆ ಇಲಾಖೆಯಲ್ಲಿ ಒಂದೇ ಅನುಮತಿ ಪತ್ರ ಪಡೆದು ಹಲವಾರು ವಾಹನಗಳನ್ನು ಓಡಿಸುತ್ತಿರುವ ಬಗ್ಗೆ ಸಾರಿಗೆ ಇಲಾಖೆ
12
594 (757)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪನೆ ಕುರಿತು ಮುಖ್ಯಮಂತ್ರಿಯವರು
13
595 (759)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಬ್ಬು ಬೆಳೆಗಾರರಿಗೆ ಹನಿ ನೀರಾವರಿ ಅಳವಡಿಸಿಕೊಡುವ ಕುರಿತು
ಸಕ್ಕರೆ ಇಲಾಖೆ
14
596 (633)
ಶ್ರೀ ಸಿ.ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದ ಖಾಸಗಿ ಬಸ್ ಮಾಲೀಕರ ಬಗ್ಗೆ
ಸಾರಿಗೆ ಇಲಾಖೆ
15
597 (634)
ಶ್ರೀ ಸಿ.ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿನ ವಿದ್ಯುತ್ ಅವಶ್ಯಕತೆಯ ಬಗ್ಗೆ
ಮುಖ್ಯಮಂತ್ರಿಯವರು
16
598 (639)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹೊಸ ಪಿಂಚಣಿ ಯೋಜನೆಯ ಬಗ್ಗೆ ಮುಖ್ಯಮಂತ್ರಿಯವರು
17
599 (638)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸರ್ಕಾರಿ ನೌಕರರ ನೇಮಕಾತಿ ಬಗ್ಗೆ
ಮುಖ್ಯಮಂತ್ರಿಯವರು
18
600 (640)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಕ್ರಮ ಸಾರಾಯಿ ಮಾರಾಟದ ಬಗ್ಗೆ
ಮುಖ್ಯಮಂತ್ರಿಯವರು
19
601 (793)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಎನ್.ಪಿ.ಎಸ್. ಪದ್ಧತಿಯ ಬಗ್ಗೆ
ಮುಖ್ಯಮಂತ್ರಿಯವರು
20
602 (623)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಾಗಾಟದ ಕುರಿತು
ಗಣಿ ಮತ್ತು ಭೂ ವಿಜ್ಞಾನ ಇಲಾಖೆ
21
603 (622)
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೈಸೂರು ಕಾಗದ ಕಾರ್ಖಾನೆಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
22
604 (626)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಕರ್ನಾಟಕ ಲೋಕ ಸೇವಾ ಆಯೋಗದ ಮೂಲಕ ವಿವಿಧ ಹುದ್ದೆಗಳ ನೇಮಕಾತಿ ಕುರಿತು
ಮುಖ್ಯಮಂತ್ರಿಯವರು
23
605 (627)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಜಲ್ಲಿ ಕ್ರಷರ್‍ಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ
24
606 (629)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಜಂತಕಲ್ ಅಕ್ರಮ ಗಣಿಗಾರಿಕೆ ಕುರಿತು
ಮುಖ್ಯಮಂತ್ರಿಯವರು
25
607 (764)
ಶ್ರೀ ಅರವಿಂದಕುಮಾರ್ ಅರಳಿ(ವಿಧಾನಸಭೆಯಿಂದ ಚುನಾಯಿತರಾದವರು) ಕರ್ನಾಟಕ ಲೋಕಸೇವಾ ಆಯೋಗದಿಂದ 1998ನೇ ಬ್ಯಾಚಿನ `ಎ' ಮತ್ತು `ಬಿ' ವೃಂದ ಹುದ್ದೆಯ ಬಗ್ಗೆ ಮುಖ್ಯಮಂತ್ರಿಯವರು
26
608 (787)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ ಕುರಿತು
ಮುಖ್ಯಮಂತ್ರಿಯವರು
27
609 (765)
ಶ್ರೀ ಲಹರ್ ಸಿಂಗ್ ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರು ನಗರದಲ್ಲಿ ಎಲೆಕ್ಟ್ರಿಕ್ ಬಸ್ ಚಲಾಯಿಸುವ ಬಗ್ಗೆ ಸಾರಿಗೆ ಇಲಾಖೆ
28
610 (631)
ಶ್ರೀ ಲಹರ್ ಸಿಂಗ್ ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದಲ್ಲಿ ತೆರೆದ ವಿದ್ಯುತ್ ತಂತಿಗಳಿಂದ ಅವಘಡ ಸಂಭವಿಸಿರುವ ಬಗ್ಗೆ
ಮುಖ್ಯಮಂತ್ರಿಯವರು
29
611 (785)
ಶ್ರೀ ಬಿ.ಜಿ. ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸಣ್ಣ ಕೈಗಾರಿಕೆಗಳ ಬಗ್ಗೆ ಸಣ್ಣ ಕೈಗಾರಿಕೆ ಇಲಾಖೆ
30
612 (784)
ಶ್ರೀಎಸ್.ನಾಗರಾಜ್(ಸಂದೇಶ್ ನಾಗರಾಜ್)(ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹುಣಸೂರು ಬಸ್ ನಿಲ್ದಾಣದಲ್ಲಿ ಅವ್ಯವಸ್ಥೆ ಬಗ್ಗೆ
ಸಾರಿಗೆ ಇಲಾಖೆ
31
613 (782)
ಶ್ರೀಎಸ್.ನಾಗರಾಜ್(ಸಂದೇಶ್ ನಾಗರಾಜ್)(ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಆಧಾರ್ ಕಾರ್ಡ್ ಮಾಡಿಸಲು ಹಾಗೂ ತಿದ್ದುಪಡಿ ಮಾಡಲು ಆಗಿರುವ ತೊಂದರೆ
ಮುಖ್ಯಮಂತ್ರಿಯವರು
32
614 (761)
ಶ್ರೀಸುನೀಲ್ ಗೌಡಬಸನಗೌಡ ಪಾಟೀಲ್(ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ಖಾಸಗಿ ಸಾರಿಗೆ ಸಂಸ್ಥೆಗಳು ವಾರಾಂತ್ಯದಲ್ಲಿ ಹೆಚ್ಚಿನ ಬಸ್‍ದರವನ್ನು ವಿಧಿಸುತ್ತಿರುವ ಬಗ್ಗೆ ಸಾರಿಗೆ ಇಲಾಖೆ
33
615 (762)
ಶ್ರೀಸುನೀಲ್ ಗೌಡಬಸನಗೌಡ ಪಾಟೀಲ್(ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ವಿಜಯಪುರ ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಕುರಿತು ಮುಖ್ಯಮಂತ್ರಿಯವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru