Zero Hour/ಶೂನ್ಯವೇಳೆ ಪ್ರಸ್ತಾವಗಳು

136th Session/೧೩೬ನೇ ಅಧಿವೇಶನದ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಸೂಚನೆಗಳ ವಿವರಣಾ ಪಟ್ಟಿ
ಕ್ರ.ಸಂ ಸದಸ್ಯರ ಹೆಸರು ಸದನದಲ್ಲಿ ಚರ್ಚಿಸಿದ ದಿನಾಂಕ ವಿಷಯ ಷರಾ
01
ಶ್ರೀನಿವಾಸ ವಿ.ಮಾನೆ
11.12.2018
ಬೆಳಗಾವಿ ವಿಭಾಗದಲ್ಲಿನ ರೈತರ ಸಾಲವನ್ನು ಮನ್ನಾ ಮಾಡಿ ಅವರುಗಳಿಗೆ ಸಾಲ ಋಣಮುಕ್ತ ಪತ್ರ ನೀಡುವ ಕುರಿತು.
ಮಾನ್ಯ ಮುಖ್ಯಮಂತ್ರಿಯವರ ಪರವಾಗಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಉತ್ತರಿಸಿದರು ಹಾಗೂ ಲಿಖಿತ ಮೂಲಕ ಉತ್ತರವನ್ನು ನಂತರ ಒದಗಿಸುವುದಾಗಿ ತಿಳಿಸಿದರು.
02
ಎಸ್.ವ್ಹಿ ಸಂಕನೂರ
11.12.2018
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಗೆ ನೀಡಲಾದ ಫೈಯರ್ ಪ್ರೂಫ್ ಏಪ್ರಾನ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು.
ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
03
ಅರುಣ ಶಹಾಪೂರ
11.12.2018
ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ವಿಶೇಷ ವಾರ್ಷಿಕ ವೇತನ ಬಡ್ತಿ ನೀಡುವಲ್ಲಿ ಅನ್ಯಾಯವಾಗಿರುವ ಬಗ್ಗೆ.
ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
04
ಐವನ್ ಡಿ’ ಸೋಜಾ
11.12.2018
ಅತಿಥಿ ಶಿಕ್ಷಕರಿಗೆ ಬಾಕಿಯಿರುವ ಗೌರವಧನ ಪಾವತಿಸುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
05
ಕೆ.ಸಿ. ಕೊಂಡಯ್ಯ
11.12.2018
ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸುವ ಬಗ್ಗೆ.
ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ ಸಚಿವರು ಉತ್ತರಿಸಿದರು.
06
ಎನ್. ಅಪ್ಪಾಜಿಗೌಡ
11.12.2018
ಪಹಣಿ, ಮ್ಯುಟೇಷನ್ ಮತ್ತು ಕಂದಾಯ ಆಸ್ತಿಗಳ ದಾಖಲೆ ಪತ್ರಗಳನ್ನು ಪಡೆಯುವ ಶುಲ್ಕ ಹೆಚ್ಚಳ ಮಾಡಿರುವ ಕುರಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
07
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ್(ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರು)
12.12.2018
ಮಲಪ್ರಭಾ ನದಿ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು.
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
08
ಎನ್.ರವಿಕುಮಾರ್
12.12.2018
ಮೆ:ಪ್ರೆಸ್ಟೀಜ್ ಟೆಕ್‍ಪಾರ್ಕ್ 3ರಲ್ಲಿನ ವಾಣಿಜ್ಯ ಸ್ಥಳಗಳನ್ನು ಮಾರ್ಗಸೂಚಿ ದರಕ್ಕಿಂತ ಕಡಿಮೆ ದರದಲ್ಲಿ ನೋಂದಣಿ ಮಾಡಿ ಸರ್ಕಾರಕ್ಕೆ ನಷ್ಟ ಉಂಟುಮಾಡಿರುವ ಬಗ್ಗೆ
ಮಾನ್ಯ ಸಭಾನಾಯಕರು ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
09
ಘೋಟ್ನೆಕರ್ ಶ್ರೀಕಾಂತ್ ಲಕ್ಷ್ಮಣ
12.12.2018
ರಾಜ್ಯದ ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಯೋಜನೆ ಮರು ಜಾರಿಗೆ ತರುವ ಕುರಿತು.
ಮಾನ್ಯ ಸಭಾನಾಯಕರು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
10
ಅರುಣ ಶಹಾಪುರ
12.12.2018
ಇ-ಆಡಳಿತ ತಂತ್ರಾಂಶದ ಲೋಪದಿಂದ 31 ಲಕ್ಷ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ವಿಳಂಬವಾಗಿರುವ ಬಗ್ಗೆ.
ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
11
ಎಸ್.ವ್ಹಿ.ಸಂಕನೂರ
12.12.2018
ದಿನಾಂಕ:16.12.2018ರಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ ಯವರು ನಡೆಸುತ್ತಿರುವ ಪರೀಕ್ಷೆ ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಸೆಟ್) ಏಕಕಾಲಕ್ಕೆ ನಿಗಧಿಯಾಗಿರುವುದರಿಂದ ಪದವೀಧರ ವಿದ್ಯಾರ್ಥಿಗಳು ಆತಂಕಗೊಂಡಿರುವ ಬಗ್ಗೆ.
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರಕೊಡಿಸುವುದಾಗಿ ತಿಳಿಸಿದರು.
12
ಘೊಟ್ನೇಕರ್ ಶ್ರೀಕಾಂತ್ ಲಕ್ಷ್ಮಣ
13.12.2018
ಆರೋಗ್ಯ ಇಲಾಖೆಯಲ್ಲಿನ ಗುತ್ತಿಗೆ ನೌಕರರಿಗೆ ವೇತನದ ಜೊತೆಗೆ ಇತರೆ ಸೌಲಭ್ಯಗಳನ್ನು ನೀಡುವ ಕುರಿತು.
ದಿನಾಂಕ:18.12.2018 ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
13
ಎಂ.ಪಿ. ಸುನೀಲ್ ಸುಬ್ರಮಣಿ
13.12.2018
ಮಡಿಕೇರಿ ನಗರಸಭೆಯು ಗುಡ್ಡಗಾಡು ಪ್ರದೇಶವಾಗಿರುವುದರಿಂದ ದಿನಾಂಕ:04.05.2017ರಂದು ನಗರಾಭಿವೃದ್ಧಿ ಇಲಾಖೆಯವರು ಹೊರಡಿಸಿರುವ ಸುತ್ತೋಲೆಯಿಂದಾಗಿ ಮಡಿಕೇರಿಯಲ್ಲಿ ಮನೆ ನಿರ್ಮಾಣ ಮಾಡಲು ತೊಂದರೆಯಾಗಿದ್ದು ಸದರಿ ಸುತ್ತೋಲೆಯನ್ನು ಹಿಂಪಡೆಯುವ ಅಥವಾ ಮಲೆನಾಡಿನ ಗುಡ್ಡಗಾಡು ಪ್ರದೇಶಗಳಿಗೆ ಇದರಿಂದ ವಿನಾಯಿತಿ ನೀಡುವ ಬಗ್ಗೆ.
ಮಾನ್ಯ ನಗರಾಭಿವೃದ್ಧಿ ಹಾಗೂ ವಸತಿ ಸಚಿವರು ಉತ್ತರಿಸಿದರು.
14
ಎಂ.ಕೆ ಪ್ರಾಣೇಶ್
13.12.2018
ನ್ಯಾಯಬೆಲೆ ಅಂಗಡಿಯಲ್ಲಿ ಕೆಲವು ವಸ್ತುಗಳನ್ನು ಬಲವಂತವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ.
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
15
ಅರುಣ ಶಹಾಪೂರ ಮತ್ತು ನಿರಾಣಿ ಹಣಮಂತ ರುದ್ರಪ್ಪ
13.12.2018
ವಿಜಯಪುರ ನಗರದ ಬುರಾಣಪುರ ಗ್ರಾಮದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಕುರಿತು.
ದಿ:14.12.2018ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
16
ಆರ್. ಚೌಡರೆಡ್ಡಿ ತೂಪಲ್ಲಿ
13.12.2018
ಕೋಶಿಸ್ ಕಾಲೇಜಿಗೆ ಬಿಬಿಎ (ಎವಿಯೇಷನ್ ಮ್ಯಾನೇಜ್‍ಮೆಂಟ್) ಕೋರ್ಸಿಗೆ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ.
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರಕೊಡಿಸುವುದಾಗಿ ತಿಳಿಸಿದರು.
17
ಎನ್.ರವಿಕುಮಾರ್
13.12.2018
ರಾಜ್ಯದಲ್ಲಿ ಅನ್ಯ ಭಾಷೆಗಳನ್ನು ವೈಭವೀಕರಿಸುವುದು ಹಾಸ್ಯಾಸ್ಪದವಾಗುವುದರಿಂದ ಕನ್ನಡದ ವಿರುದ್ಧವಾಗಿರುವ ದ್ರಾವಿಡ ವಿಚಾರ ಕಲಾ ಮೇಳವನ್ನು ರದ್ದುಪಡಿಸುವ ಬಗ್ಗೆ.
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವರು ಉತ್ತರಿಸಿದರು.
18
ಎನ್.ರವಿಕುಮಾರ್
14.12.2018
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಹಗರಣಗಳ ಕುರಿತು.
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಎಂ.ಕೆ.ಪ್ರಾಣೇಶ್
14.12.2018
ರಾಜ್ಯದಲ್ಲಿ ಆಹಾರ ಪರೀಕ್ಷೆಗೆ ಅಗತ್ಯಕ್ಕೆ ತಕ್ಕಷ್ಟು ಪ್ರಯೋಗಾಲಯಗಳು ಇಲ್ಲದಿರುವ ಕುರಿತು.
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20
ಎಂ.ಪಿ.ಸುನೀಲ್ ಸುಬ್ರಮಣಿ
14.12.2018
ಕೊಡಗು ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ.
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಕೆ.ಪಿ.ನಂಜುಂಡಿ ವಿಶ್ವಕರ್ಮ
14.12.2018

ರಾಜ್ಯದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಅರ್ಚಕರು ಹಾಗೂ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಡೆಸುತ್ತಿರುವ ಕುರಿತು.

ದಿ:17.12.2018ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
22
ಡಾ: ತೇಜಸ್ವಿನಿಗೌಡ
14.12.2018
ಇಂದಿರಾ ಕ್ಯಾಂಟೀನ್ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ.
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು
23
ಎಸ್.ರುದ್ರೇಗೌಡ
14.12.2018
ರೈತರು ಭೂ ದಾಖಲೆಗಳನ್ನು ಆನ್‍ಲೈನ್ ಮೂಲಕ ಪಡೆಯುವ ಆರ್.ಟಿ.ಸಿ ಯೋಜನೆಯನ್ನು ಸರ್ಕಾರಿ ಸಂಸ್ಥೆಗಳಿಗೆ ನೀಡುವ ಕುರಿತು.
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು
24
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ
14.12.2018
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ (ನರೇಗ) ಯೋಜನೆಯಡಿಯಲ್ಲಿ ರೂ.410 ಕೋಟಿಗಳ ಅಕ್ರಮ ನಡೆದಿರುವ ಬಗ್ಗೆ.
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು.
25
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ
17.12.2018
ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಹಿಂಗ್ಲಜ್ ತಾಲ್ಲೂಕಿನ ಪೂರ್ವ ಭಾಗದಲ್ಲಿರುವ ಕನ್ನಡಿಗರ ಪ್ರಾಬಲ್ಯದ 22 ಹಳ್ಳಿಗಳ ಸುಧಾರಣೆ ಕುರಿತು.
ಮಾನ್ಯ ಸಭಾನಾಯಕರು ಉತ್ತರಿಸಿದರು.
26
ಎಂ.ಪಿ.ಸುನೀಲ್ ಸುಬ್ರಮಣಿ
17.12.2018
ಮಡಿಕೇರಿಯ ತಾಲ್ಲೂಕಿನ ನಾಪೋಕ್ಲು ಭಾಗದಲ್ಲಿ “ಭತ್ತ ಬೆಳೆಯುವತ್ತ ರೈತನ ಚಿತ್ತ ಇಲ್ಲದಿದ್ದರೆ ಗದ್ದೆ ಸರ್ಕಾರದತ್ತ” ಎಂಬ ನಾಮಫಲಕ ಹಾಕಿರುವ ಕುರಿತು.
ದಿನಾಂಕ:18.12.2018 ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು.
27
ಐವನ್ ಡಿ’ಸೋಜಾ
17.12.2018
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಟೋಲ್‍ಗೇಟ್ ಅಳವಡಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತು.
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
28
ಶ್ರೀನಿವಾಸ್ ವಿ.ಮಾನೆ
18.12.2018
ಹಾನಗಲ್ ತಾಲ್ಲೂಕಿನ ರೈತರಿಗೆ ಬೆಳೆ ವಿಮೆ ವಿತರಣೆಯಲ್ಲಿ ರಾಷ್ಟ್ರೀಕೃತ ಬ್ಯಾಂಕಿನವರು ತಾರತಮ್ಯ ಮಾಡಿರುವ ಕುರಿತು.
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಉತ್ತರಿಸಿದರು.
29
ಎಸ್.ವ್ಹಿ.ಸಂಕನೂರ
18.12.2018
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕೆಲವು ಕಛೇರಿಗಳನ್ನು ಸ್ಥಳಾಂತರಿಸುವ ಬಗ್ಗೆ.
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಉತ್ತರಿಸಿದರು.
30
ಘೋಟ್ನೆಕರ್ ಶ್ರೀಕಾಂತ ಲಕ್ಷ್ಮಣ
18.12.2018
ಕೈಗಾ ಪರಮಾಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ನಿರ್ಮಾಣಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ.
ದಿ:19.12.2018ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಕಾನೂನು ಸಚಿವರು ಉತ್ತರವನ್ನು ಮಂಡಿಸಿದರು.
31
ಐವನ್ ಡಿ’ಸೋಜಾ
18.12.2018
ರಾಜ್ಯ ಸರ್ಕಾರಿ ನೌಕರರಿಗೆ ಇರುವ ನಿರ್ಬಂಧಿತ ರಜಾ ಪಟ್ಟಿಯಲ್ಲಿ ಕ್ರೈಸ್ತ ಸಮುದಾಯದವರಿಗೆ ಪವಿತ್ರ ಹಬ್ಬವಾದ ಕನ್ಯಾಮಾರಿಯಮ್ಮ ಜಯಂತಿ ಹಬ್ಬವನ್ನು ಸೇರಿಸುವ ಬಗ್ಗೆ.
ದಿ:19.12.2018ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಕಾನೂನು ಸಚಿವರು ಉತ್ತರವನ್ನು ಮಂಡಿಸಿದರು.
32
ಎನ್.ರವಿಕುಮಾರ್
18.12.2018
ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ ಹಾಗೂ ಅವುಗಳಿಗೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವ ಬಗ್ಗೆ.
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
33
ಎಸ್.ಆರ್.ಪಾಟೀಲ್
18.12.2018
ಬಾಗಲಕೋಟೆ ಜಿಲ್ಲೆಯಲ್ಲಿ ದಿನಾಂಕ:14.12.2018ರಂದು 13 ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು ಮತ್ತು 5 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತ್ತು ಮಾಡಿರುವ ಕುರಿತು.
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
34
ಎಂ.ಕೆ.ಪ್ರಾಣೇಶ್
18.12.2018
ಚಿಕ್ಕಮಗಳೂರು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮತ್ತು ಕೃಷಿ ಉದ್ದೇಶಕ್ಕಾಗಿ ನೀಡುವ ನೀರಿನ ಹಕ್ಕು ಪತ್ರ ದೃಢೀಕರಣವನ್ನು ನೀಡುವಲ್ಲಿ ಗೊಂದಲ ಉಂಟಾಗಿರುವ ಬಗ್ಗೆ.
ದಿನಾಂಕ:21.12.2018 ರಂದು ಉತ್ತರವನ್ನು ಮಾನ್ಯ ಸಭಾನಾಯಕರು ಮಂಡಿಸಿದರು.
35
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ
18.12.2018
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ 14 ಹಳ್ಳಿಗಳ ಉಪಯೋಗಕ್ಕಾಗಿ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವ ಬಗ್ಗೆ.
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಉತ್ತರಿಸಿದರು.
36
ಎಸ್.ನಾಗರಾಜು (ಸಂದೇಶ ನಾಗರಾಜು)
18.12.2018
ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸ್ಥಾಪಿಸಿರುವ ಭತ್ತ ಖರೀದಿ ಕೇಂದ್ರದಲ್ಲಿ ಜ್ಯೋತಿ ತಳಿ ಭತ್ತವನ್ನು ಖರೀದಿಸಲು ನಿರಾಕರಿಸುತ್ತಿರುವ ಬಗ್ಗೆ.
ದಿ:19.12.2018ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಕಾನೂನು ಸಚಿವರು ಉತ್ತರವನ್ನು ಮಂಡಿಸಿದರು.
37
ಯು.ಬಿ.ವೆಂಕಟೇಶ್
18.12.2018
ಬೆಂಗಳೂರಿನ ಮೆಜೆಸ್ಟಿಕ್ ಪ್ರದೇಶದಲ್ಲಿ ಸಾರ್ವಜನಿಕರು ಮೋಸ/ವಂಚನೆಗೆ ಒಳಗಾಗುವುದನ್ನು ತಡೆಗಟ್ಟುವ ಬಗ್ಗೆ.
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
38
ಬಸವರಾಜ ಶಿವಲಿಂಗಪ್ಪ ಹೊರಟ್ಟಿ
19.12.2018
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವಿದ್ಯುತ್ ಅವಘಡಗಳು ಜರುಗದಂತೆ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
39
ಡಾ: ತೇಜಸ್ವಿನಿಗೌಡ
19.12.2018
ಬೆಳಗಾವಿ ಜಿಲ್ಲೆಯ ನಂತರ ಕನ್ನಡನಾಡಿನ ಗಡಿಯೊಳಗೆ ಬರುವ ಎಲ್ಲಾ ಗ್ರಾಮಗಳ ಹೆಸರನ್ನು ಗಾಂವ ಎಂದಿರುವ ಬದಲು ಗ್ರಾಮ ಎಂದು ಮರುನಾಮಕರಣ ಮಾಡುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
40
ಕೆ.ಗೋವಿಂದರಾಜ್
19.12.2018
ಬೆಂಗಳೂರು ನಗರದ ಟ್ರಿನಿಟಿ ವೃತ್ತದ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಪಿಲ್ಲರ್-155ರ ವಯಾಡಕ್ಟ್‍ನಲ್ಲಿ ಕಾಂಕ್ರೀಟ್ ಶಿಥಿಲವಾಗಿರುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
41
ಎಂ.ಪಿ.ಸುನೀಲ್ ಸುಬ್ರಮಣಿ
19.12.2018
ಪೊಲೀಸ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಜಾಡಮಾಲಿ ಸಿಬ್ಬಂದಿಗಳನ್ನು ಸೇವೆಯಿಂದ ವಜಾ ಮಾಡಿರುವ ಕುರಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
42
ಎನ್.ರವಿಕುಮಾರ್
19.12.2018
ಹಾಸನ ಜಿಲ್ಲೆಯ ಸಾವಂತಹಳ್ಳಿ ಗ್ರಾಮದ ಕೃಷ್ಣೇಗೌಡ ಎಂಬುವರ ತೋಟದಲ್ಲಿ ಅಕ್ರಮವಾಗಿ 52 ಕಾರ್ಮಿಕರನ್ನು ಜೀತಕ್ಕೆ ಇಟ್ಟುಕೊಂಡಿರುವ ಕುರಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
43
ರಘುನಾಥ್‍ರಾವ್ ಮಲ್ಕಾಪುರೆ
19.12.2018
ಬೀದರ್ ಜಿಲ್ಲೆಯಾದ್ಯಂತ ರೈತರು ಸಾಲ ಪಡೆದು ಬೆಳೆದಿರುವ ಕಬ್ಬಿಗೆ ಸಾಗಾಣಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇಲ್ಲದಿರುವ ಹಾಗೂ ಕಬ್ಬಿನ ಕಟಾವಿಗೆ ಬಾರದ ಕಾರ್ಖಾನೆಯ ವಿಮುಖ ನೀತಿಯಿಂದಾಗಿ ಕಬ್ಬು ಬೆಳೆ ಒಣಗುತ್ತಿರುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
44
ಆಯನೂರು ಮಂಜುನಾಥ್
19.12.2018
ಕರಾವಳಿ ಜಿಲ್ಲೆಯ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳ ಕ್ರೀಡೆಯನ್ನು ಮುಂದುವರೆಸುವ ಬಗ್ಗೆ ಸಾಂವಿಧಾನಿಕ ಪೀಠಕ್ಕೆ ಮನವರಿಕೆ ಮಾಡುವ ಕುರಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಉತ್ತರಿಸಿದರು.
45
ಡಾ: ವೈ.ಎ.ನಾರಾಯಣಸ್ವಾಮಿ
19.12.2018
ಶಿಕ್ಷಣ ಇಲಾಖೆಯ ಕಾರ್ಯನಿರ್ವಹಣೆ ವೈಪಲ್ಯದಿಂದಾಗಿ ಎಸ್.ಎಸ್.ಎ/ಆರ್.ಎಂ.ಎಸ್.ಎ. ಶಿಕ್ಷಕರಿಗೆ ಕಳೆದ ಹತ್ತು ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
46
ಎಸ್.ವ್ಹಿ.ಸಂಕನೂರ
19.12.2018
ಶಿಕ್ಷಣ ಇಲಾಖೆಯು ನಡೆಸಿದ ಉಪಗ್ರಹ ಆಧಾರಿತ ಮ್ಯಾಪಿಂಗ್ ಪ್ರಕಾರ 5272 ಗ್ರಾಮಗಳಲ್ಲಿ ಶಾಲೆಗಳು ಇಲ್ಲದಿರುವುದರಿಂದ ಸಾವಿರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು.
47
ಅರುಣ ಶಹಾಪೂರ
19.12.2018
500 ಜೆ.ಓ.ಸಿ ಶಿಕ್ಷಕರನ್ನು ಖಾಯಂಗೊಳಿಸುವ ಸಂಬಂಧ ವಿಧೇಯಕಕ್ಕೆ ತಿದ್ದುಪಡಿ ತರುವ ಕುರಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದರು.

BACK